• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧ: ಶಾಸಕ ಡಾ.ಅಜಯ್‌ ಸಿಂಗ್‌

Sep 10 2024, 01:43 AM IST
ಕಲ್ಯಾಣ ನಾಡಲ್ಲಿರುವ 7 ಜಿಲ್ಲೆಗಳು, 41 ತಾಲೂಕುಗಳ ಸರ್ವತೋಮುಖ ಪ್ರಗತಿಗೆ ಸಿದ್ದರಾಮಯ್ಯ ಸರ್ಕಾರ ಬದ್ಧ, ಅದಕ್ಕಾಗಿಯೇ ಈ ಬಾರಿ ಕೆಕೆಆರ್‌ಡಿಬಿ 5 ಸಾವಿರ ಕೋಟಿ ರು. ಕ್ರಿಯಾ ಯೋಜನೆ ರೂಪಿಸಿ ಪ್ರಗತಿಗೆ ಮುಂದಾಗಿದ್ದೇವೆ ಎಂದು ಜೇವರ್ಗಿ ಶಾಸಕರಾದ ಡಾ. ಅಜಯ್‌ ಧರ್ಮಸಿಂಗ್‌ ಹೇಳಿದರು.

ಪ್ರತಿ 4 ಕಿ.ಮೀಗೆ ಒಬ್ಬರಂತೆ ನೋಡಲ್ ಅಧಿಕಾರಿ ನೇಮಕ: ಶಾಸಕ ರಮೇಶ ಬಂಡಿಸಿದ್ದೇಗೌಡ

Sep 10 2024, 01:43 AM IST
ಶ್ರೀರಂಗಪಟ್ಟಣದಲ್ಲಿ ಸೆ.20 ರಂದು ಆಚರಿಸಲಿರುವ ಕಾರ್ಯಕ್ರಮದ ಅಂಗವಾಗಿ ತಾಲೂಕು ಮಟ್ಟದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿ ನೇಮಕ ಮಾಡಿದ್ದು, ಸ್ಥಳೀಯ ಇಲಾಖೆಗೆ ಒಬ್ಬರಂತೆ ಪ್ರತಿ 4 ಕಿ.ಮೀಗೆ ಒಬ್ಬರಂತೆ ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗುತ್ತದೆ.

ಕೊನೆಯ ಭಾಗಕ್ಕೆ ಇನ್ನೂ ತಲುಪದ ನೀರು: ಮಾಜಿ ಶಾಸಕ ಡಾ.ಕೆ.ಅನ್ನದಾನಿ

Sep 10 2024, 01:38 AM IST
ನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಕೆಆರ್‌ಎಸ್ ಅಣೆಕಟ್ಟು ಭರ್ತಿಯಾದ ದಿನದಿಂದ ನಿರಂತರವಾಗಿ ನಾಲೆಯಲ್ಲಿ ನೀರು ಹರಿಯುತ್ತಿದೆ. ಆ ನೀರೆಲ್ಲವೂ ಎಲ್ಲಿಗೆ ಹೋಗುತ್ತಿದೆ. ಕೊನೆಯ ಭಾಗಕ್ಕೆ ನೀರು ತಲುಪಿಸುವುದನ್ನು ಗುರಿಯಾಗಿಸಿಕೊಂಡು ನೀರು ತಲುಪುವುದಕ್ಕೆ ಅಡ್ಡಿಯಾಗಿರುವ ತೊಂದರೆ ನಿವಾರಿಸುವಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ಕರ್ತವ್ಯಲೋಪವೆಸಗುತ್ತಿದ್ದಾರೆ.

ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಕೇಂದ್ರ ಆರಂಭ: ಶಾಸಕ ವಿಶ್ವಾಸ ವೈದ್ಯ

Sep 10 2024, 01:36 AM IST
ಸವದತ್ತಿ ತಾಲೂಕಿನಲ್ಲಿ ಈ ವರ್ಷ ಹೆಸರು ಬೆಳೆ ಹುಲುಸಾಗಿ ಬಂದಿದ್ದು, ಸೋಮವಾರದಿಂದಲೇ ಬೆಂಬಲ ಬೆಲೆ ಯೋಜನೆಯಡಿ ಎಪಿಎಂಸಿಯಲ್ಲಿ ಹೆಸರು ಖರೀದಿ ಆರಂಭಿಸಲಾಗಿದೆ ಎಂದು ಶಾಸಕ ಶ್ವಾಸ ವೈದ್ಯ ಹೇಳಿದರು.

ಬೀರೂರಲ್ಲೂ ಶೀಘ್ರ ಇಂದಿರಾ ಕ್ಯಾಂಟೀನ್ : ಶಾಸಕ ಕೆ.ಎಸ್.ಆನಂದ್

Sep 10 2024, 01:35 AM IST
ಬೀರೂರು, ಪಟ್ಟಣದ ಹೃದಯ ಭಾಗದಲ್ಲಿರುವ ಪ್ರವಾಸಿ ಮಂದಿರ ರಸ್ತೆಯಲ್ಲಿ ಶೀಘ್ರವೇ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗಿ ಸದ್ಯದಲ್ಲಿಯೇ ಲೋಕಾರ್ಪಣೆಗೊಳಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಸಿಎಂ ಪ್ರತಿಕೃತಿ ದಹನ: ಶಾಸಕ ಯಶ್ಪಾಲ್ ಸುವರ್ಣ ಮತ್ತಿತರರ ಮೇಲೆ ಎಫ್‌ಐಆರ್

Sep 10 2024, 01:33 AM IST
ಬ್ರಹ್ಮಾವರದ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ಘೋಷಿಸಿ, ನಂತರ ತಡೆ ಹಿಡಿದ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಈ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಯನ್ನು ದಹಿಸಲಾಗಿತ್ತು.

ನಾನು ಶಾಸಕನಾಗುವಲ್ಲಿ ಎಸ್.ಜಯಣ್ಣ ಕೊಡುಗೆ ಅಪಾರ: ಶಾಸಕ ಎ.ಆರ್. ಕೃಷ್ಣಮೂರ್ತಿ

Sep 10 2024, 01:33 AM IST
ಜಯಣ್ಣ ಅವರು ನನಗೆ ಸಹಕಾರ ನೀಡಿದ್ದರೆ ಅಂದೆ ನಾನು ಶಾಸಕನಾಗಿರುತ್ತಿದ್ದೆ, ಜಯಣ್ಣ ಅವರು ತ್ಯಾಗಮಯಿ, ಸೌಮ್ಯ ಸ್ವಭಾವದವರು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು. ಕೊಳ್ಳೇಗಾಲದಲ್ಲಿ ಎಸ್.ಜಯಣ್ಣ ಹುಟ್ಟುಹಬ್ಬ, ಸಂಸದ ಸುನೀಲ್ ಬೋಸ್ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಿಎಂಗೆ ಕಪ್ಪು ಬಾವುಟ ಪ್ರದರ್ಶನ; ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹೇಳಿಕೆಗೆ ಕಾಂಗ್ರೆಸ್‌ ಖಂಡನೆ

Sep 10 2024, 01:31 AM IST
ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಗನಚುಕ್ಕಿ ಜಲಾಪಾತವನ್ನು ಪ್ರಚಾರಗೊಳಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಗಗನಚುಕ್ಕಿ ಜಲಪಾತೋತ್ಸವ ನಡೆಸಲಾಗುತ್ತಿದೆ. ಇದನ್ನು ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವುದು ಸರಿಯಲ್ಲ.

ಶಾಸಕ ರಾಯರಡ್ಡಿಯಿಂದ ತಾಲೂಕಿನ ಸಮಗ್ರ ಅಭಿವೃದ್ಧಿ

Sep 07 2024, 01:44 AM IST
ಶಾಸಕ ಬಸವರಾಜ ರಾಯರಡ್ಡಿ ಅವರು ಕೇವಲ ಒಂದುವರೆ ವರ್ಷದಲ್ಲಿ ಕ್ಷೇತ್ರಕ್ಕೆ ಕೋಟ್ಯಂತರ ರುಪಾಯಿ ತಂದು ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದಾರೆ.

ಮಳವಳ್ಳಿ ಭಾಗದ ಕೆರೆ-ಕಟ್ಟೆ ತುಂಬಿಸದಿದ್ದರೆ ಹೋರಾಟ: ಮಾಜಿ ಶಾಸಕ ಡಾ.ಕೆ. ಅನ್ನದಾನಿ

Sep 07 2024, 01:43 AM IST
ಗಗನಚುಕ್ಕಿ ಜಲಪಾತೋತ್ಸವ ಮೊದಲು ಆರಂಭಿಸಿದ್ದೇ ಜೆಡಿಎಸ್. ಜಲಪಾತೋತ್ಸವ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಕೊನೆಯ ಭಾಗಕ್ಕೆ ನೀರು ಹರಿಸದೆ, ರೈತರ ಬಿತ್ತನೆ ಚಟುವಟಿಕೆಗೆ ಅನುಕೂಲ ಕಲ್ಪಿಸಿಕೊಡದೆ ಜಲಪಾತೋತ್ಸವ ಆಚರಿಸುವುದಕ್ಕೆ ನಮ್ಮ ವಿರೋಧವಿದೆ.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 469
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved