• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಷ್ಟಿ ಪ್ರಯತ್ನದಿಂದ ದಸರಾ ಯಶಸ್ವಿಗೊಳಿಸೋಣ: ಶಾಸಕ ಚನ್ನಬಸಪ್ಪ

Sep 07 2024, 01:42 AM IST
ಮೈಸೂರು ಹೊರತುಪಡಿಸಿದರೆ, ಶಿವಮೊಗ್ಗಯಲ್ಲಿ ವೈವಿಧ್ಯಮಯ ದಸರಾ ಸಂಘಟಿಸ ಲಾಗುತ್ತಿದೆ. ಈ ಬಾರಿ ವಿಶೇಷವಾಗಿ ಹದಿನಾಲ್ಕು ಉತ್ಸವಗಳ ಜೊತೆಗೆ ಸಮಾಜಮುಖಿಯಾದ ಇನ್ನೂ ಮೂರು ಉತ್ಸವ ಗಳನ್ನು ನಡೆಸಲು ಚಿಂತನೆ ನಡೆದಿದೆ ಎಂದು ಶಾಸಕ ಚನ್ನಬಸಪ್ಪ ಹೇಳಿದರು.

ರಾಜ್ಯಕ್ಕೆ ನ್ಯಾಯಸಮ್ಮತ ಅನುದಾನ ಸಿಗುತ್ತಿಲ್ಲ: ಶಾಸಕ ಮಾನೆ

Sep 07 2024, 01:41 AM IST
ಕೇಂದ್ರ ಸರ್ಕಾರಕ್ಕೆ ಪ್ರತಿವರ್ಷ 4 ಲಕ್ಷ ಕೋಟಿ ಆದಾಯ ಹೋಗುತ್ತಿದ್ದರೂ ರಾಜ್ಯಕ್ಕೆ ನ್ಯಾಯಸಮ್ಮತ ಅನುದಾನ ಸಿಗುತ್ತಿಲ್ಲ. 16ನೇ ಹಣಕಾಸು ಆಯೋಗದ ಕಾರ್ಯಕ್ರಮದಲ್ಲಾದರೂ ನ್ಯಾಯ ಸಿಕ್ಕರೆ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಅನುಕೂಲವಾಗಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಶಿಕ್ಷಣ ವ್ಯವಸ್ಥೆ ಬಲಗೊಂಡಷ್ಟು ದೇಶದ ಪ್ರಗತಿಯ ವೇಗ ಹೆಚ್ಚು: ಶಾಸಕ ಬೇಳೂರು ಗೋಪಾಲಕೃಷ್ಣ

Sep 07 2024, 01:39 AM IST
ಹೊಸನಗರದ ಈಡಿಗರ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ, ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ, ಸೇವಾವಧಿಯಲ್ಲಿ ಮೃತರಾದ ಶಿಕ್ಷಕರ ಕುಟುಂಬಕ್ಕೆ ಸ್ಮರಣಿಕೆ, ಸಾಧಕ ವಿದ್ಯಾರ್ಥಿಗಳ ಪೋಷಕರಿಗೂ ಅಭಿನಂದನೆ ನಡೆಯಿತು.

ಆಟೋಟಗಳಿಗೂ ಪ್ರಾಮುಖ್ಯತೆ ನೀಡಿ: ಶಾಸಕ ಹೆಬ್ಬಾರ

Sep 07 2024, 01:38 AM IST
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡಾಶಕ್ತಿ ಮಹತ್ವದ ಸ್ಥಾನ ಪಡೆದಿದೆ.

ಹೆದ್ದಾರಿ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ

Sep 07 2024, 01:36 AM IST
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ಅಧಿಕಾರವಧಿಯಲ್ಲಿ ಬೆಂಗಳೂರು- ಮೈಸೂರು ಚರ್ತಷ್ಪಥ ರಸ್ತೆಯನ್ನು ನಿರ್ಮಿಸಲಾಗಿತ್ತು. ಈ ರಸ್ತೆಗೆ ಒಂದರೆರಡು ಬಾರಿ ಡಾಂಬರೀಕರಣ ಮಾಡಲಾಗಿತ್ತು. ಆದರೆ, ಲಘು ಮತ್ತು ಭಾರೀ ವಾಹನಗಳ ಸಂಚಾರದಿಂದಾಗಿ ರಸ್ತೆ ಗುಂಡಿ ಬಿದ್ದುಹಾಳಾಗಿತ್ತು.

ದುಡಿಯುವ ವರ್ಗಗಳ ಅಭಿವೃದ್ಧಿಗೂ ಆದ್ಯತೆ: ಶಾಸಕ ಕೆ.ಎಸ್.ಆನಂದ್

Sep 07 2024, 01:36 AM IST
ಕಡೂರು, ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವ ಜೊತೆಗೆ ದುಡಿಯುವ ವರ್ಗಗಳ ಅಭಿವೃದ್ಧಿಗೂ ಆದ್ಯತೆ ನೀಡುತ್ತೇನೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಆಸ್ಪತ್ರೆಗಳ ಮೇಲ್ದರ್ಜೆ, ಅಭಿವೃದ್ಧಿಗೆ ಒತ್ತು: ಶಾಸಕ ಗೋಪಾಲಕೃಷ್ಣ ಬೇಳೂರು

Sep 07 2024, 01:36 AM IST
ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಗುರುವಾರ ರಾತ್ರಿ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ತಲುಪಿಸಲು ವಿನೂತನ ಕಾರ್ಯಕ್ರಮ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Sep 07 2024, 01:35 AM IST
ಜನರು ನೀಡಿದ ಹಲವಾರು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ಕೆಲಸ ಮಾಡಿದ್ದೇವೆ. ಇನ್ನಷ್ಟು ಅರ್ಜಿಗಳಿಗೆ ಒಂದು ವಾರದೊಳಗೆ ಇತ್ಯರ್ಥ ಪಡಿಸುವುದಾಗಿ ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆಯವರೆಗೂ ಸ್ಥಳದಲ್ಲಿ ಇದ್ದರು ಸಮಸ್ಯೆ ಬಗೆಹರಿಸುವ ಕೆಲಸ ಮಾಡಿರುವುದಕ್ಕೆ ಧನ್ಯವಾದ ಅರ್ಪಿಸುತ್ತೇನೆ.

ತಾರಕ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಅನಿಲ್ ಚಿಕ್ಕಮಾದು

Sep 07 2024, 01:33 AM IST
ವಿಶ್ವ ಬ್ಯಾಂಕ್ ನೆರವಿನ ಡಿಆರ್.ಐಪಿ 2 ಅಡಿಯಲ್ಲಿ ಕರ್ನಾಟಕ ರಾಜ್ಯ ತಾರಕ ಜಲಾಶಯದ ಪುನಶ್ಚೇತ

ನುಡಿದಂತೆ ನಡೆದ ಸರ್ಕಾರ ನಮ್ಮದು: ಶಾಸಕ ಗೋಪಾಲಕೃಷ್ಣ

Sep 07 2024, 01:33 AM IST
ಚುನಾವಣೆಗೂ ಮುನ್ನಾ ನೀಡಿದ ಭರವಸೆಯಂತೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಉಪಯೋಗವಾಗುತ್ತಿದ್ದು, ಯೋಜನೆಗಳನ್ನು ಫಲಾನುಭವಿಗೆ ತಲುಪಿಸುವಲ್ಲಿ ಮೊಳಕಾಲ್ಮುರು ತಾಲೂಕು ಶೇ.90 ರಷ್ಟು ಪ್ರಗತಿ ಸಾಧಿಸಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 469
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved