• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜವಾಬ್ದಾರಿಯಿಂದ ಕೆಲಸ ಮಾಡದಿದ್ದರೆ ವರ್ಗಾವಣೆ: ಶಾಸಕ ಕೆ. ಷಡಕ್ಷರಿ

Sep 04 2024, 01:54 AM IST
ಧಿಕಾರಿಗಳು ಇಲಾಖಾವಾರು ನಿರ್ವಹಿಸಬೇಕಾದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಇಲ್ಲವಾದಲ್ಲಿ ಅಂತಹವರನ್ನು ವರ್ಗಾವಣೆ ಮಾಡಿಸುವುದಾಗಿ ಈಗಾಗಲೇ ತಿಳಿಸಿರುವುದರಿಂದ ಇದು ಅಂತಿಮ ಎಚ್ಚರಕೆ

ಮರ ಬೆಳಸಿ, ಧರೆ ಉಳಿಸಿ ಅಭಿಯಾನಕ್ಕೆ ಕೈ ಜೋಡಿಸಿ: ಶಾಸಕ ಎಚ್.ಎಂ.ಗಣೇಶ ಪ್ರಸಾದ್‌

Sep 04 2024, 01:52 AM IST
ಮೂಡುಗೂರು ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮರ ಬೆಳಸಿ, ಧರೆ ಉಳಿಸಿ ಅಭಿಯಾನಕ್ಕೆ ಸಾರ್ವಜನಿಕರು ಕೈ ಜೋಡಿಸಿ, ಅಭಿಯಾನ ಯಶಸ್ಸುಗೊಳಿಸುವ ಕೆಲಸ ಆಗಲಿ ಎಂದು ಶಾಸಕ ಗಣೇಶ ಪ್ರಸಾದ್‌ ಕರೆ ನೀಡಿದರು. ಗುಂಡ್ಲುಪೇಟೆಯಲ್ಲಿ ಮರ ಬೆಳಸಿ ಧರೆ ಉಳಿಸಿ ಅಭಿಯಾನದ ಪ್ರಥಮ ಚರಣದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಗೌರಿ-ಗಣೇಶ ಹಬ್ಬಕ್ಕೆ ಶಾಸಕ ಪುಟ್ಟಸ್ವಾಮಿಗೌಡರಿಂದ 38 ಗ್ರಾಮಗಳ ಮಹಿಳೆಯರಿಗೆ ಬಾಗಿನ ವಿತರಣೆ

Sep 04 2024, 01:50 AM IST
ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಅವರು ಗೌರಿ-ಗಣೇಶ ಹಬ್ಬದ ಪ್ರಯುಕ್ತ ತೊಂಡೇಭಾವಿ ಹೋಬಳಿಯ 38 ಗ್ರಾಮಗಳ ಮಹಿಳೆಯರಿಗೆ ಬಾಗಿನ ವಿತರಿಸಿದರು. ತಮ್ಮ ಗೆಲುವಿನಲ್ಲಿ ಮಹಿಳೆಯರ ಪಾತ್ರ ಪ್ರಮುಖ ಎಂದು ಶ್ಲಾಘಿಸಿದ ಅವರು, ಕ್ಷೇತ್ರದ ಮಹಿಳೆಯರ ಸಬಲೀಕರಣಕ್ಕೆ ಮಹತ್ವ ನೀಡುವುದಾಗಿ ಭರವಸೆ ನೀಡಿದರು.

ಜಿಲ್ಲೆಯವರು ಸಿಎಂ ಆದರೆ ಸ್ವಾಗತಿಸುವೆ: ಶಾಸಕ ಸವದಿ

Sep 04 2024, 01:50 AM IST
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದು ಯಾವುದೇ ಪಾತ್ರ ಇಲ್ಲ. ಹೀಗಾಗಿ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಲ್ಲ. ಒಂದು ವೇಳೆ ಅಂತಹ ಪ್ರಸಂಗ ಎದುರಾಗಿ ಜಿಲ್ಲೆಯವರು ಯಾರೇ ಸಿಎಂ ಆದರೂ ಸ್ವಾಗತಿಸುತ್ತೇನೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ನಬಾರ್ಡ್ ಹಣದಲ್ಲಿ ಗಣಪತಿಕೆರೆ ಅಭಿವೃದ್ಧಿ: ಶಾಸಕ ಗೋಪಾಲಕೃಷ್ಣ ಬೇಳೂರು

Sep 04 2024, 01:49 AM IST
ಗಣಪತಿ ಕೆರೆ ಮೇಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು.

ನೂತನ ಅಧ್ಯಕ್ಷರಿಂದ ಕನ್ನಡ ಸಂಸ್ಕೃತಿ ಪಸರಿಸುವ ಕೆಲಸವಾಗಲಿ: ಶಾಸಕ ರಮೇಶ್

Sep 04 2024, 01:49 AM IST
ಪ್ರತಿ ಶಾಲೆಗೊಂದು ಕಾರ್ಯಕ್ರಮ ಆಯೋಜಿಸಿ, ಗ್ರಾಮೀಣ ಪ್ರದೇಶದ ಯುವ ಕವಿಗಳನ್ನು ಗುರುತಿಸಿ ಗೌರವಿಸುವ ಗುರುತರ ಜವಾಬ್ದಾರಿ ನನ್ನ ಮೇಲಿದೆ. ಕಸಾಪ ಭವನ ನಿರ್ಮಾಣಕ್ಕೆ ಪ್ರಾಮಾಣಿಕವಾಗಿ ಸಹಕರಿಸಬೇಕು. ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿ ಎಲ್ಲರ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ.

ಮೂಲಸೌಕರ್ಯಗಳ ಜತೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ: ಶಾಸಕ ಶರತ್ ಬಚ್ಚೇಗೌಡ

Sep 04 2024, 01:47 AM IST
ಮೂಲಭೂತ ಸೌಕರ್ಯಗಳ ಜೊತೆ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

9 ಬಾರಿ ಶಾಸಕನಾಗಲು ಜನರ ಆಶೀರ್ವಾದವೇ ಕಾರಣ: ಶಾಸಕ ದೇಶಪಾಂಡೆ

Sep 04 2024, 01:47 AM IST
ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಪರಿಣಾಮ ಹಾಗೂ ಮತದಾರರ ಆಶೀರ್ವಾದದ ಬಲದಿಂದ ನಾನು ಒಂಬತ್ತು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು, ಅದಕ್ಕಾಗಿ ಚಿರಋಣಿ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

- ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಶಾಸಕ ತುರ್ವಿಹಾಳ

Sep 04 2024, 01:47 AM IST
ಮಸ್ಕಿ ತಾಲೂಕಿನ ಸಾನಬಾಳ್ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಚಾಲನೆ ನೀಡಿದರು

ಅಧಿಕಾರಕ್ಕಾಗಿ ಕಾಂಗ್ರೆಸ್‌ನಿಂದ ಮುಸ್ಲಿಮರ ತುಷ್ಟೀಕರಣ: ಶಾಸಕ ಅರಗ ಜ್ಞಾನೇಂದ್ರ

Sep 04 2024, 01:46 AM IST
ದೇಶದಲ್ಲಿ ನಾವೆಲ್ಲ ಭೇದವಿಲ್ಲದೇ ಅಣ್ಣ- ತಮ್ಮಂದಿರಂತೆ ಬದುಕಬೇಕಿತ್ತು. ಕಾಂಗ್ರೆಸ್ನವರು ಅಧಿಕಾರಕ್ಕಾಗಿ ಮುಸ್ಲಿಂ ತುಷ್ಟೀಕರಣ ಮಾಡಿ ಅವರನ್ನೇ ಪ್ರತ್ಯೇಕವಾಗಿ ಇಡುವ ಪ್ರಯತ್ನ ಮಾಡಿದರು.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 469
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved