• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರದಿ ಮಾಡುವಾಗ ವಸ್ತುನಿಷ್ಠತೆ ಕಾಯ್ದುಕೊಳ್ಳಿ: ಶಾಸಕ ಬೇಳೂರು ಸಲಹೆ

Sep 01 2024, 01:54 AM IST
ಸಾಗರದ ಅಣಲೆಕೊಪ್ಪ ಬಡಾವಣೆಯಲ್ಲಿ ಪತ್ರಕರ್ತರ ಸಭಾಭವನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು.

ಕ್ರೀಡೆಯಿಂದ ದೈಹಿಕ - ಮಾನಸಿಕ ಆರೋಗ್ಯ ಸದೃಢ: ಶಾಸಕ ಎಚ್.ಸಿ.ಬಾಲಕೃಷ್ಣ

Sep 01 2024, 01:51 AM IST
ವ್ಯಕ್ತಿಯನ್ನು ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿಡುವಲ್ಲಿ ಕ್ರೀಡೆಯು ಪ್ರಮುಖ ಪಾತ್ರ ವಹಿಸುತ್ತದೆ. ಅದ್ದರಿಂದ ಶಿಕ್ಷಕರು ದೈಹಿಕವಾಗಿ ಸದೃಢರಾಗುವ ಮುಖೇನ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು. ಮಾಗಡಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ಕ್ರೀಡಾಕೂಟದಲ್ಲಿ ಮಾತನಾಡಿದರು.

ಪ್ರತಿಯೊಬ್ಬರೂ ತಪಾಸಣೆಗೊಳಗಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು: ಶಾಸಕ ಎಚ್.ಟಿ.ಮಂಜು

Sep 01 2024, 01:50 AM IST
ಆಹಾರ ಪದಾರ್ಥಗಳಿಗೆ ರಾಸಾಯನಿಕ ವಸ್ತುಗಳನ್ನು ಸಿಂಪಡಿಸುವುದರಿಂದ ಮಾನವ ಕಾಯಿಲೆಗಳಿಗೆ ತುತ್ತಾಗುತ್ತಾರೆ. ನಗರ ಪ್ರದೇಶಗಳಲ್ಲಿ ವಾಕ್, ಜಿಮ್, ವ್ಯಾಯಾಮ, ಯೋಗಾಸನ ಮಾಡುವುದರ ಮೂಲಕ ಆರೋಗ್ಯ ಕಾಳಜಿ ವಹಿಸುತ್ತಾರೆ. ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಕಡೆ ಗಮನವನ್ನು ಹರಿಸುವುದು ಕಡಿಮೆಯಾಗಿದೆ.

ಪಾಲಿಕೆ ಸಿಬ್ಬಂದಿ ವೇತನ ನಿಲ್ಲಿಸಲ್ಲ: ಶಾಸಕ ಸೇಠ್‌

Sep 01 2024, 01:50 AM IST
ಬೆಳಗಾವಿ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೂ ಯಾವುದೇ ಕಾರಣಕ್ಕೆ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವೇತನ ನಿಲ್ಲಿಸಲ್ಲ ಎಂದು ಬೆಳಗಾವಿ ಉತ್ತರ ಶಾಸಕ ಆಸೀಫ್‌ ಸೇಠ್‌ ಹೇಳಿದರು.

ಸರ್ಕಾರಿ ಶಾಲೆ ಬೆಳೆಸುವಲ್ಲಿ ಶಿಕ್ಷಕರ ಸೇವೆ ಮುಖ್ಯ: ಶಾಸಕ ಜಿ.ಬಿ. ಜ್ಯೋತಿ ಗಣೇಶ್

Sep 01 2024, 01:49 AM IST
ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಹೇಳಿದರು. ತುಮಕೂರಿನಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಶಾಖೆಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಕ್ರೀಡಾಕೂಟದಲ್ಲಿ ಮಾತನಾಡಿದರು.

ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಶಾಸಕ ಸವದಿ

Sep 01 2024, 01:46 AM IST
ರಾಜ್ಯದಲ್ಲಿ ಅತಿ ದೊಡ್ಡ ಏತ ನೀರಾವರಿ ಯೋಜನೆಗಳಲ್ಲಿ ಒಂದಾದ ಅಥಣಿ ತಾಲೂಕಿನ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಐಗಳಿ ಕ್ರಾಸ್ ಬಳಿ ಕೆಲಸ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿ ಪರಿಶೀಲಿಸಿದರು.

ಮಾಯಕೊಂಡ ಪರಿಶಿಷ್ಟ, ಹಿಂದುಳಿದ ರೈತರ ಒಕ್ಕಲೆಬ್ಬಿಸಬೇಡಿ: ಸಚಿವ ಈಶ್ವರ ಖಂಡ್ರೆಗೆ ಶಾಸಕ ಮನವಿ

Sep 01 2024, 01:46 AM IST
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅರಣ್ಯ ಭೂಮಿಯಲ್ಲಿ ಸುಮಾರು 40 ವರ್ಷಗಳಿಂದ ಮನೆ ನಿರ್ಮಿಸಿಕೊಂಡು, ಜಮೀನು ಉಳುಮೆ ಮಾಡಿಕೊಂಡು ಬಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗಗಳ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಶಾಸಕ ಕೆ.ಎಸ್. ಬಸವಂತಪ್ಪ, ಬೆಂಗಳೂರಿನಲ್ಲಿ ಶನಿವಾರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದರು.

ಹೆಚ್ಚು ನೋಂದಣಿ ಮಾಡಿದವರಿಗೆ ಲಕ್ಷ ರು. ಬಹುಮಾನ: ಶಾಸಕ ಕೃಷ್ಣನಾಯ್ಕ

Sep 01 2024, 01:46 AM IST
ಪಕ್ಷ ಮೊದಲು ಬೂತ್‌ ಮಟ್ಟದಲ್ಲಿ ಸಂಘಟನೆ ಮಾಡಿ, ನಂತರದಲ್ಲಿ ಫಲ ಸಿಗಲಿದೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ಗೆ ನಟ ಚಿರಂಜೀವಿ ಚಿತ್ರದಲ್ಲಿ ನಟಿಸಲು ಆಫರ್‌

Aug 31 2024, 07:34 AM IST

ಚುನಾವಣೆ ವೇಳೆ ತಮ್ಮ ವಿಭಿನ್ನ ಶೈಲಿಯ ಡೈಲಾಗ್‌ಗಳಿಂದಾಗಿ ರಾಜ್ಯದ ಗಮನ ಸೆಳೆದಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಇದೀಗ ತೆಲುಗಿನ ಖ್ಯಾತ ನಟ ಚಿರಂಜೀವಿ ಜೊತೆ ನಟಿಸಲು ಆಫರ್​ ಬಂದಿದೆಯಂತೆ.

ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿಗೇ ಗೆಲವು ಖಚಿತ : ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

Aug 31 2024, 01:45 AM IST

ಮುಂಬರುವ ಜಿಪಂ, ಗ್ರಾಪಂ, ತಾಪಂ ಚುನಾವಣೆಗಳಲ್ಲಿ ಕಾರ್ಯಕರ್ತರನ್ನು ಗೆಲ್ಲಿಸಲು ಸಂಘಟಿತ ಹೋರಾಟ ಮಾಡುತ್ತೇನೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.

  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 469
  • next >

More Trending News

Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved