ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜ್ಯಮಟ್ಟದಲ್ಲಿ ಗೆಲವು ಸಾಧಿಸಿದ್ರೆ 21 ಸಾವಿರ ಬಹುಮಾನ: ಶಾಸಕ ಪ್ರಭು ಚವ್ಹಾಣ
Aug 31 2024, 01:42 AM IST
ಕಮಲನಗರ ಪಟ್ಟಣದ ಮಹಾತ್ಮಾ ಗಾಂಧಿ ಶಾಲೆಯ ಆವರಣದಲ್ಲಿ ಪ್ರೌಢ ಶಾಲಾ ವಲಯ ಮಟ್ಟದ ಕ್ರಿಡಾ ಕೂಟವು ಶಾಸಕ ಪ್ರಭು ಚವ್ಹಾಣ ಉದ್ಘಾಟಿಸಿದರು.
ಪ್ರಭಾವಿಗಳಿಂದ ಒತ್ತುವರಿಯಾಗಿದ್ದ ಜಮೀನು ತೆರವುಗೊಳಿಸಿದ ಶಾಸಕ ದರ್ಶನ್
Aug 31 2024, 01:41 AM IST
ಕಳೆದ ಮೂರು ದಶಕಗಳಿಂದ ಬಗೆಹರಿಯದ ನಿವೇಶಗಳಿಗೆ ಮೀಸಲಾಗಿದ್ದ ಜಮೀನು ಒತ್ತುವರಿ ಸಮಸ್ಯೆ ಬಗ್ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಗಮನ ಹರಿಸಿ ತಕ್ಷಣ ಕ್ರಮ ಕೈಗೊಂಡು ಅಧಿಕಾರಿಗಳ ಮೂಲಕ ಜಮೀನು ಒತ್ತುವರಿಯನ್ನು ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾರೇನಹಳ್ಳಿಗೆ ಶಾಸಕ ಎಚ್.ಟಿ.ಮಂಜು ಭೇಟಿ, ಮಾಹಿತಿ ಸಂಗ್ರಹ
Aug 31 2024, 01:39 AM IST
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತಾಲೂಕು ಆರೋಗ್ಯ ಇಲಾಖೆ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಗ್ರಾಮಸ್ಥರು ಯಾವುದೇ ಆತಂಕ ಪಡಬಾರದು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮ ವಹಿಸಿದ್ದಾರೆ.
ರಾಜಧಾನಿಗೆ ಶರಾವತಿ ಒಯ್ಯಲು ಸ್ಥಳೀಯರ ವಿರೋಧ; ಸರ್ಕಾರದ ಗಮನಕ್ಕೆ ತರುವೆ: ಶಾಸಕ ಗೋಪಾಲಕೃಷ್ಣ
Aug 31 2024, 01:39 AM IST
ಶರಾವತಿ ನದಿ ನೀರು ಕೃಷಿಗಾಗಿ ಬಳಕೆ ಮಾಡುತ್ತಿಲ್ಲ. ಕೇವಲ ವಿದ್ಯುತ್ ಉತ್ಪಾದನಾ ಉದ್ದೇಶಕ್ಕೆ ಬಳಕೆಯಾದ ನಂತರ ಉಳಿದ ನೀರನ್ನು ಕುಡಿಯುವ ನೀರಿಗೆ ಒಯ್ಯಲು ಚಿಂತನೆ ನಡೆದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪ್ರತಿಭಾ ಕಾರಂಜಿ ಪೂರಕ: ಶಾಸಕ ಭೀಮಣ್ಣ
Aug 31 2024, 01:36 AM IST
ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳುವಂತೆ ಮಾಡುವ ಹಾಗೂ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಸರ್ಕಾರ ರೂಪಿಸಿದ ಕಾರ್ಯಕ್ರಮವೇ ಪ್ರತಿಭಾ ಕಾರಂಜಿ.
ಸರ್ಕಾರಿ ಶಾಲೆಗಳಿಗೆ ಕಾಣಿಕೆ, ಸೇವೆ ಸಲ್ಲಿಕೆಯಾಗಲಿ-ಶಾಸಕ ಮಾನೆ
Aug 31 2024, 01:36 AM IST
ದೇವಸ್ಥಾನಗಳಿಗೆ ಸಲ್ಲಿಸುವ ಕಾಣಿಕೆ, ಸೇವೆಯನ್ನು ಸರ್ಕಾರಿ ಶಾಲೆಗಳಿಗೂ ಸಹ ಸಲ್ಲಿಸಬೇಕಿದೆ. ಆಗ ಮಾತ್ರ ಭಗವಂತನನ್ನು ಖುಷಿ ಪಡಿಸಲು ಸಾಧ್ಯವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಯಡಿಯೂರಪ್ಪ, ಮಕ್ಕಳ ಕರ್ಮಕಾಂಡ ಸದ್ಯದಲ್ಲೇ ಬಯಲು: ಶಾಸಕ ಬೇಳೂರು ಗೋಪಾಲಕೃಷ್ಣ
Aug 31 2024, 01:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್‌ಗೆ ಹೆದರಿ ಮುಖ್ಯಮಂತ್ರಿ ರಾಜೀನಾಮೆ ನೀಡುವುದಿಲ್ಲ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ತಿಳಿಸಿದರು.
ಬಿಜೆಪಿಯ ಜನಪರ ಯೋಜನೆಗಳಿಗೆ ಕಾಂಗ್ರೆಸ್‌ನಿಂದ ಕೊಕ್ಕೆ: ಮಾಜಿ ಶಾಸಕ ದಢೇಸೂಗೂರು
Aug 31 2024, 01:32 AM IST
ನಾವು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ವ ಸಮಾಜದ ಜನರ ಒಳಿತಿಗಾಗಿ ಕೆಲಸ ಮಾಡಿದ್ದೇವೆ. ಸಮಸ್ಯೆ ಹೊತ್ತುಕೊಂಡು ಬರುವ ಜನರಿಗೆ ಹಿಂದೆ ಮುಂದೆ ನೋಡದೇ ಸಹಾಯ ಮಾಡಿ ಮನವಿಗೆ ಸ್ಪಂದಿಸುತ್ತಿದ್ದೇವು ಎಂದು ಮಾಜಿ ಶಾಸಕ ಬಸವರಾಜ ದಢೇಸೂಗೂರು ಹೇಳಿದರು.
ಕಾಂಗ್ರೆಸ್‌ನಿಂದ ಬಿಜೆಪಿ ಕಾರ್ಯಕ್ರಮ ನಕಲು: ಶಾಸಕ ದೊಡ್ಡನಗೌಡ ಪಾಟೀಲ
Aug 31 2024, 01:30 AM IST
ರಾಜ್ಯದಲ್ಲಿ ಸುಮಾರು ಒಂದೂವರೆ ಕೋಟಿ ಸದಸ್ಯತ್ವವನ್ನು ಮಾಡಿಸುವ ಯೋಜನೆ ಹಾಕಿಕೊಂಡಿದ್ದು, ಎಲ್ಲ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಮಾರಮ್ಮದೇವಿ ಜಾತ್ರೆಯ ಪೂರ್ವ ಸಿದ್ದತೆ ಪರಿಶೀಲಿಸಿದ ಶಾಸಕ ಗೋಪಾಲಕೃಷ್ಣ
Aug 30 2024, 01:10 AM IST
ತಾಲೂಕಿನ ತಳಕು ಹೋಬಳಿ ಗೌರಸಮುದ್ರ ಶ್ರೀಮಾರಮ್ಮ ದೇವಿ ಜಾತ್ರೆ ಪೂರ್ವಸಿದ್ದತೆಗಳನ್ನು ಶಾಸಕ ಎನ್.ವೈ. ಗೋಪಾಲಕೃಷ್ಣ ಗುರುವಾರ ತುಮಲು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
< previous
1
...
262
263
264
265
266
267
268
269
270
...
469
next >
More Trending News
Top Stories
ಮತ್ತೆ ರಾಗಾ ವರ್ಸಸ್ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ