ಕನ್ನಡ ಜ್ಯೋತಿ ರಥಯಾತ್ರೆಗೆ ಶಾಸಕ ಎಚ್.ಟಿ.ಮಂಜು, ಗಣ್ಯರು, ಅಧಿಕಾರಿಗಳಿಂದ ಸ್ವಾಗತ
Aug 21 2024, 12:38 AM ISTಮಂಡ್ಯ ಜಿಲ್ಲೆಯ ಹಾಗೂ ರಾಜ್ಯದ ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಜನಪದವನ್ನು ಈ ರಥದಲ್ಲಿ ಬಿಂಬಿಸಲಾಗಿದೆ. ಕನ್ನಡ ಸಾಹಿತ್ಯಾಸಕ್ತರು ಕನ್ನಡ ಜ್ಯೋತಿರಥಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೆರಳುವ ಮಾರ್ಗದಲ್ಲಿ ಎಲ್ಲಾ ರೀತಿಯ ಸಹಕಾರ ಬೆಂಬಲ ನೀಡುವ ಮೂಲಕ ನಮ್ಮ ತಾಲೂಕಿನಿಂದ ಮುಂದಿನ ತಾಲೂಕಿಗೆ ಕಳುಹಿಸಿಕೊಡುವ ಕೆಲಸವನ್ನು ನಾವು ನೀವೆಲ್ಲರೂ ಮಾಡಬೇಕಾಗಿದೆ.