• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತನಿಖೆ ಬಳಿಕ ಸಿದ್ದು ನಿರಪರಾಧಿಯಾದರೆ ನಾನವರ ಪಾದ ತೊಳೆವೆ: ಶಾಸಕ ಎಸ್‌.ಎನ್‌.ಚನ್ನಬಸಪ್ಪ ಸವಾಲು

Aug 21 2024, 12:34 AM IST
ಮೂಡಾ ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಮೇಲಿನ ಆಪಾದನೆ ಸುಳ್ಳಾಗಿ. ಅವರು ನಿರಪರಾಧಿಯಾಗಿ ನಿರೂಪಿತರಾದರೆ ನಾನೇ ಅವರ ಪಾದ ತೊಳೆಯುವೆ ಎಂದು ಶಾಸಕ ಚನ್ನಬಸಪ್ಪ ಸವಾಲೆಸದರು.

ಎಚ್‌.ಎಸ್‌.ರುದ್ರಪ್ಪ ಹೋರಾಟ ಜೀವನ ರೈತರಿಗೆ ಮಾದರಿ: ಶಾಸಕ ಶಾಂತನಗೌಡ

Aug 21 2024, 12:34 AM IST
ಕರ್ನಾಟಕ ರಾಜ್ಯ ರೈತ ಸಂಘದ ಹುಟ್ಟಿಗೆ ಕಾರಣರಾದ ಮೊದಲ ಅಧ್ಯಕ್ಷ ಎಚ್.ಎಸ್. ರುದ್ರಪ್ಪನವರ ಆದರ್ಶಗಳನ್ನು ಅಳವಡಿಸಿಕೊಂಡು ಹೋದರೆ ಮಾತ್ರ ರೈತರ ಹೋರಾಟಕ್ಕೆ ನಿಜವಾದ ಅರ್ಥ ಬರುತ್ತದೆ. ಇತ್ತೀಚಿನ ದಿನಗಳಲ್ಲಿ ಬಂಡವಾಳಶಾಹಿಗಳ ಕೈ ಮೇಲಾಗಿದೆ. ರೈತರ ಬದುಕು ದುಸ್ತರವಾಗಿದೆ. ರುದ್ರಪ್ಪ ಪ್ರಾಮಾಣಿಕವಾಗಿ ರೈತಪರ ಕೆಲಸ ಮಾಡಿದವರು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.

ಶೋಷಿತರ ಬಗ್ಗೆ ದೇವರಾಜ ಅರಸುರವರಿಗೆ ಕಾಳಜಿ ಹೆಚ್ಚು: ಶಾಸಕ ಕೆ.ಷಡಕ್ಷರಿ

Aug 21 2024, 12:32 AM IST
ಅರಸುರವರು ಡಾ.ಬಿ.ಆರ್. ಅಂಬೇಡ್ಕರ್‌ರವರಂತೆ ದಲಿತರ ಏಳಿಗೆಗೆ ಶ್ರಮಿಸಿದ್ದರು. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿ ಶೈಕ್ಷಣಿಕ ಕ್ರಾಂತಿ ಮಾಡಿದ್ದರು.

ಶಾಸಕ ಶಿವರಾಮ ಹೆಬ್ಬಾರಗೆ ವಿಪ್‌ ಜಾರಿ

Aug 21 2024, 12:31 AM IST
ಪಕ್ಷದ ವಿಪ್‌ಗಳನ್ನು ಸಂಬಂಧಪಟ್ಟವರಿಗೆ ನೀಡಲಾಗುವುದು. ಈಗಾಗಲೇ ಕಾನೂನು ತಜ್ಞರೊಂದಿಗೆ ಚರ್ಚಿಸಿ, ಸಲಹೆ ಪಡೆಯಲಾಗುತ್ತಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾಜ ಸುಧಾರಣೆಗೆ ಹೊಸ ದಿಕ್ಕು ತೋರಿದ ಅರಸು: ಶಾಸಕ ರಮೇಶ ಬಂಡಿಸಿದ್ದೇಗೌಡ

Aug 21 2024, 12:30 AM IST
ಅರಸು ಮುಖ್ಯಮಂತ್ರಿಯಾಗಿದ್ದ ವೇಳೆ ಕೇಂದ್ರ ಸರ್ಕಾರದ 20 ಅಂಶಗಳ ಯೋಜನೆಯನ್ನು ಹಲವು ವಿರೋಧಗಳ ನಡುವೆ ಪ್ರಾಮಾಣಿಕವಾಗಿ ಜಾರಿಗೆ ತಂದ ಮಹಾನ್ ಚೇತನ, ಅಸ್ಪೃಶ್ಯತೆ, ಅಸಮಾನತೆ, ಹಾಗೂ ಅಪಮಾನಗಳಿಗೆ ಬಲಿಯಾದವರ ಬಗೆ ಅಪಾರ ಕಾಳಜಿ ಹೊಂದಿದ್ದ ಸಮಾಜ ಸುಧಾರಕರಾಗಿದ್ದರು.

ಟೀಕೆ ಬಿಟ್ಟು ರೈತರ ಬೆಳೆಗಳಿಗೆ ಮೊದಲು ನೀರೊದಗಿಸಿ: ಮಾಜಿ ಶಾಸಕ ಅನ್ನದಾನಿ

Aug 21 2024, 12:30 AM IST
ಯಾರನ್ನೋ ಮೆಚ್ಚಿಸುವ ಉದ್ದೇಶದಿಂದ ಸಂವಿಧಾನದ ರಕ್ಷಣೆಗೆ ನಿಂತಿರುವ ರಾಜ್ಯಪಾಲರ ಬಗ್ಗೆ ಬೀದಿಯಲ್ಲಿ ನಿಂತು ಏಕವಚನದಲ್ಲಿ ಸಂಭೋಧಿಸುವ ನಿಮಗೆ ನಾಚಿಕೆಯಾಗುವುದಿಲ್ಲವೇ, ಪರಿಶಿಷ್ಟ ಜಾತಿಗೆ ಸೇರಿರುವ ರಾಜ್ಯಪಾಲರನ್ನು ಅಗೌರವವಾಗಿ ನಿಂದಿಸುವುದು ಎಷ್ಟರಮಟ್ಟಿಗೆ ಸರಿ.

ಅಸಮಾನತೆ ವಿರುದ್ಧ ಹೋರಾಡಿದ ನಾರಾಯಣ ಗುರುಗಳು : ಶಾಸಕ ಕಾಮತ್

Aug 21 2024, 12:30 AM IST
ಚಿಂತಕ ಹಾಗೂ ಲೇಖಕ ಅರವಿಂದ ಚೊಕ್ಕಾಡಿ ಉಪನ್ಯಾಸ ನೀಡಿದರು.

ತರೀಕೆರೆ ಕ್ಷೇತ್ರಕ್ಕೆ ವಿಶೇಷ ಅನುದಾನ : ಶಾಸಕ ಶ್ರೀನಿವಾಸ್

Aug 20 2024, 01:04 AM IST
ತರೀಕೆರೆ, ತರೀಕೆರೆ ಕ್ಷೇತ್ರಕ್ಕೆ ವಿಶೇಷ ಅನುದಾನಗಳನ್ನು ತರಲಾಗಿದ್ದು ಅಗತ್ಯ ಅಭಿವೃದ್ಧಿ ಕಾರ್ಯಕೈಗೊಳ್ಳುವುದಾಗಿ ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ರಾಜ್ಯಪಾಲರನ್ನು ತೆಗಳಿದ ಮಳವಳ್ಳಿ ಕಾಂಗ್ರೆಸ್‌ ಶಾಸಕ ಪಿ. ಎಂ. ನರೇಂದ್ರ ಸ್ವಾಮಿ ವಿರುದ್ಧ ದೂರು

Aug 20 2024, 01:03 AM IST
ರಾಜ್ಯಪಾಲರ ವಿರುದ್ಧ ಹಗುರವಾಗಿ ಮಾತನಾಡಿರುವ ಮಳವಳ್ಳಿಯ ಕಾಂಗ್ರೆಸ್‌ ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಸೋಮವಾರ ದೂರು ನೀಡಿದರು.

ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ

Aug 20 2024, 01:02 AM IST
ಹೈನುಗಾರಿಕೆಗೆ ರೈತರು ಹೆಚ್ಚಿನ ಪ್ರಮಾಣದಲ್ಲಿ ಒತ್ತು ನೀಡಿದರೇ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 468
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved