• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಗರ್ ಹುಕುಂ ಮಂಜೂರಾತಿ; ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಅರಕಲವಾಡಿ ಗ್ರಾಮಸ್ಥರ ಮನವಿ

Aug 20 2024, 01:00 AM IST
ಬಗರ್ ಹುಕುಂ ಸಾಗುವಳಿ ಮಂಜೂರಾತಿ ಮಾಡಿಸಿಕೊಡುವಂತೆ ತಾಲೂಕಿನ ಅರಕಲವಾಡಿ ಗ್ರಾಮಸ್ಥರು ಮುಖಂಡ ಜವರಯ್ಯ ಅವರ ನೇತೃತ್ವದಲ್ಲಿ ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಮನವಿ ಸಲ್ಲಿಸಿದರು.

ರಾಜ್ಯಪಾಲರು ಕೇಂದ್ರದ ಕೈಗೊಂಬೆ: ಶಾಸಕ ರಾಜೇಗೌಡ

Aug 20 2024, 01:00 AM IST
ಕೊಪ್ಪ: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಶಾಸಕ ರಾಜೇಗೌಡ ಹೇಳಿದರು

ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಎಸ್ಪಿಗೆ ದೂರು

Aug 20 2024, 01:00 AM IST
೨೦೧೧ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ಕಾಂಗ್ರೆಸ್‌ನವರು ರಾಜ್ಯಪಾಲರ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಆಗ ಇದ್ದ ಸಂವಿಧಾನದನ್ವಯವೇ ಈಗಲೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ ಎನ್ನುವುದನ್ನು ಕಾಂಗ್ರೆಸ್‌ನವರು ಮರೆಯಬಾರದು.

ಕಾಯಕ ಪರಂಪರೆಗೆ ಶಕ್ತಿ ತುಂಬಿದ ನುಲಿಯ ಚಂದಯ್ಯ: ಶಾಸಕ ಎಸ್.ಎನ್.ಚನ್ನಬಸಪ್ಪ

Aug 20 2024, 12:58 AM IST
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಸೋಮವಾರ ಏರ್ಪಡಿಸಿದ್ದ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು.

ಸಾಮೂಹಿಕ ವಿವಾಹದ ಯಶಸ್ಸಿಗೆ ಸಹಕಾರ ನೀಡಿ: ಶಾಸಕ ಎಂ.ಆರ್. ಮಂಜುನಾಥ್

Aug 20 2024, 12:58 AM IST
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಆ.21ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲು ಎಲ್ಲರೂ ಸಹಕಾರ ನೀಡಬೇಕೆಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು. ಹನೂರಿನಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ : ಕಾಂಗ್ರೆಸ್ ಶಾಸಕ ಪುಟ್ಟ ಸ್ವಾಮಿ ಗೌಡ ವಾಗ್ದಾಳಿ

Aug 20 2024, 12:51 AM IST

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಯ ಕುರಿತು ಕಾಂಗ್ರೆಸ್ ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಪಾಲರ ಕ್ರಮವನ್ನು ಖಂಡಿಸಿರುವ ಅವರು, ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಸಕಲೇಶಪುರ ವಿಜಯಪುರ ಬಸ್‌ಗೆ ಶಾಸಕ ಮಂಜು ಚಾಲನೆ

Aug 20 2024, 12:50 AM IST
ಸಕಲೇಶಪುರದಿಂದ ವಿಜಯಪುರಕ್ಕೆ ಆರಂಭವಾಗಿರುವ ನೂತನ ಬಸ್‌ಗೆ ಶಾಸಕರು ಹಸಿರು ಧ್ವಜ ತೋರಿಸುವ ಮುಖಾಂತರ ಚಾಲನೆ ನೀಡಿ ಮಾತನಾಡಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಹೊಸ ಬಸ್‌ನ್ನು ಸಕಲೇಶಪುರ ಡಿಪೋದಿಂದ ವಿಜಯಪುರಕ್ಕೆ ಬಿಡಲಾಗುತ್ತಿದೆ. ಈ ಬಸ್‌ನಿಂದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಪ್ರತಿ ದಿನ ಪಟ್ಟಣದಿಂದ ಮಧ್ಯಾಹ್ನ ೧೨.೩೦ರ ವೇಳೆಗೆ ಬಿಡುವ ಈ ಬಸ್ ಮರುದಿನ ಮುಂಜಾನೆ ೬ ಗಂಟೆಗೆ ವಿಜಯಪುರ ತಲುಪುತ್ತದೆ ಎಂದರು.

1836 ಮನೆ ನಿರ್ಮಾಣ ಕಾಮಗಾರಿ ಆರಂಭಿಸಿ: ಶಾಸಕ ಎಸ್‌.ಎನ್‌.ಚನ್ನಬಸಪ್ಪ

Aug 20 2024, 12:48 AM IST
ಶಿವಮೊಗ್ಗದ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಿಗೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಆಶ್ರಯ ಮನೆ ಕಾಮಗಾರಿ ಪರಿಶೀಲನೆ ನಡೆಸಿದರು.

ಜಾನುವಾರನ್ನು ಸಾಕಿ ಲಾಭ ಪಡೆದುಕೊಳ್ಳಿ: ಶಾಸಕ ಕೃಷ್ಣಮೂರ್ತಿ

Aug 20 2024, 12:46 AM IST
ರೈತರು ತಮ್ಮ ಕೃಷಿಯ ಜೊತೆ ಹೈನುಗಾರಿಕೆ ಹಾಗೂ ಕುರಿ, ಕೋಳಿ ಸಾಕಾಣಿಕೆಯಂತಹ ಉಪ ಕಸುಬುಗಳನ್ನು ಮಾಡುವುದರಿಂದ ಹೆಚ್ಚು ಲಾಭ ಪಡೆದುಕೊಳ್ಳಬಹುದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಸಲಹೆ ನೀಡಿದರು. ಯಳಂದೂರಿನಲ್ಲಿ ಕೃಷಿ ಇಲಾಖೆಯ ವತಿಯಿಂದ ರೈತರಿಗೆ ಕುರಿಮರಿಗಳನ್ನು ವಿತರಿಸಿ ಅವರು ಮಾತನಾಡಿದರು.

ಅವರಪ್ಪನಾಣೆಗೂ ನಮ್ಮ ಸರ್ಕಾರ ಕೆಡವಲು ಸಾಧ್ಯವಿಲ್ಲ: ಶಾಸಕ ಶಾಮನೂರು

Aug 20 2024, 12:46 AM IST
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿಯವರು ಕಳ್ಳರು. ಅದಕ್ಕೆ ಹಾಗೆಲ್ಲಾ ಹೇಳುತ್ತಿದ್ದಾರೆ.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 468
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved