ಎಸ್ಸೆಸ್ಸೆಲ್ಸಿಯಲ್ಲಿ 4ನೇ ಸ್ಥಾನ ಗಳಿಸಿದ್ದು ಎಲ್ಲರೂ ಹೆಮ್ಮೆ ಪಡುವ ವಿಚಾರ: ಶಾಸಕ ಡಿ.ರವಿಶಂಕರ್
Aug 17 2024, 12:57 AM ISTಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಎಲ್ಲ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿನಿಲಯಗಳಲ್ಲಿ ಮಕ್ಕಳಿಗೆ ಉತ್ತಮ ಆಹಾರ ಮತ್ತು ವಸತಿಯ ವ್ಯವಸ್ಥೆ ಮಾಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಂಡಿದ್ದು, ಈ ವಿಚಾರದಲ್ಲಿ ಯಾವುದೇ ದೂರುಗಳಿದ್ದರೂ ವಿದ್ಯಾರ್ಥಿಗಳು ನನಗೆ ನೇರವಾಗಿ ತಿಳಿಸಬೇಕು.