ಇಂಡಿ ಜಿಲ್ಲಾ ಕೇಂದ್ರವಾಗಲು ಯಾವ ತ್ಯಾಗಕ್ಕೂ ಸಿದ್ದ,ರಾಜೀನಾಮೆ ಬದ್ಧ : ಶಾಸಕ ಯಶವಂತರಾಯ ಗೌಡ ಪಾಟೀಲ
Aug 16 2024, 12:56 AM ISTಶಾಸಕ ಯಶವಂತರಾಯಗೌಡ ಪಾಟೀಲರು ಇಂಡಿ ಜಿಲ್ಲಾ ಕೇಂದ್ರವಾಗಲು ಬದ್ಧರಾಗಿದ್ದು, 2028ರ ಒಳಗೆ ಈ ಕನಸು ನನಸಾಗದಿದ್ದರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇಂಡಿ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.