ಶಿವಪುರಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ ಅಗತ್ಯ ಕ್ರಮ: ಶಾಸಕ ಕೆ.ಎಂ.ಉದಯ್
Aug 16 2024, 12:49 AM ISTಐತಿಹಾಸಿಕ ಹಿನ್ನೆಲೆಯ ಶಿವಪುರ ಧ್ವಜ ಸತ್ಯಾಗ್ರಹಸೌಧದ ಅಭಿವೃದ್ಧಿಗೆ ಅಗತ್ಯ ಕಾರ್ಯಕ್ರಮ, ಕಾಮಗಾರಿ, ಯೋಜನೆ ರೂಪಿಸಿ ಹಣ ಬಿಡುಗಡೆಗೆ ಉಪ ಮುಖ್ಯಮಂತ್ರಿಗಳೊಡನೆ ಚರ್ಚಿಸಿದ್ದೇವೆ. ಅನುದಾನ ಬಿಡುಗಡೆಗೊಳಿಸುವ ಕುರಿತು ಕಳೆದ ವಾರವಷ್ಟೆ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ.