ಶಾಸಕ ಬಿಆರ್‌ಪಿ ಸಮಸ್ಯೆಗಳಿದ್ದರೆ ಸಿಎಂ ಬಳಿ ಚರ್ಚಿಸಲಿ: ಸಚಿವ ಪ್ರಿಯಾಂಕ್ ಖರ್ಗೆ
Jun 25 2025, 01:18 AM ISTಶಾಸಕರಾದ ಬಿ.ಆರ್. ಪಾಟೀಲ್ ಅವರು ಹಿರಿಯರು. ಅವರ ಹೋರಾಟ ಮನೋಭಾವ ಹಾಗೂ ಸಿದ್ದಾಂತಗಳ ಬಗ್ಗೆ ಗೌರವವಿದೆ. ಏನಾದರೂ ಸಮಸ್ಯೆಗಳಿದ್ದರೆ ಸಿಎಂ, ಡಿಸಿಎಂ ಹಾಗೂ ಖರ್ಗೆ ಸಾಹೇಬರ ಬಳಿ ಚರ್ಚಿಸಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.