• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನೇ ಸಕ್ಕರೆ ಕಾರ್ಖಾನೆ ಆರಂಭಿಸಲು ಆಲೋಚಿಸುತ್ತಿರುವೆ: ಶಾಸಕ ಗವಿಯಪ್ಪ

Oct 19 2024, 12:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಕ್ಕರೆ ಕಾರ್ಖಾನೆಗೆ ಹಣ ಹೂಡಿಕೆ ಮಾಡಲು ಸಲಹೆ ನೀಡಿದ್ದಾರೆ.

ಅನುದಾನವು ವ್ಯರ್ಥವಾಗದಂತೆ ಗುಣಮಟ್ಟದ ಕಾಮಗಾರಿ ನಡೆಸಿ: ಶಾಸಕ

Oct 19 2024, 12:29 AM IST
ಸರ್ಕಾರದ ಅನುದಾನವು ವ್ಯರ್ಥವಾಗದಂತೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಗುತ್ತಿಗೆದಾರರಿಗೆ ಸೂಚಿಸಿದರು.

ಶಾಸಕ ರಘುಮೂರ್ತಿ ಪುತ್ರಿ ವಿವಾಹಕ್ಕೆ ಸಿಎಂ ಭಾಗಿ ಹಿನ್ನೆಲೆ ಸಿದ್ಧತೆ ಪರಿಶೀಲನೆ

Oct 19 2024, 12:28 AM IST
ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರ ಪುತ್ರಿ ಸುಚಿತ್ರ ವರುಣರವರ ವಿವಾಹ ಮಹೋತ್ಸವ ಅ.೨೧ರ ಸೋಮವಾರ ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ಡಿ.ಸುಧಾಕರ್ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಬರದಿಂದ ಸಾಗಿವೆ.

ಕುಡಿಯುವ ನೀರು ಯೋಜನೆ ಮಾದರಿಯಾಗಿ ಜಾರಿಗೊಳಿಸಲು ಶಾಸಕ ಭೀಮಣ್ಣ ನಾಯ್ಕ ಸೂಚನೆ

Oct 19 2024, 12:27 AM IST
ಯೋಜನೆಯ ಜಾರಿ ವಾಟರ್ ಬೋರ್ಡ್ ಅಥವಾ ಶಾಸಕರಿಗೆ ಮಾತ್ರ ಜವಾಬ್ದಾರಿಯಲ್ಲ. ನಗರದಭೆ ಪ್ರತಿ ಸದಸ್ಯನೂ ತನ್ನ ವಾರ್ಡ್‌ಗಳಲ್ಲಿ ಪೈಪ್‌ಲೈನ್ ಹಾಕುವಾಗ ಸ್ಥಳದಲ್ಲಿ ನಿಂತು ಗುಣಮಟ್ಟದ ಕಾಮಗಾರಿ ಆಗುತ್ತಿರುವುದನ್ನು ದೃಢಪಡಿಸಿಕೊಳ್ಳಬೇಕು.

ಸಮಾಜಸೇವಕರಿಗೆ ಸಾರ್ವಜನಿಕರ ಸಹಕಾರ ಸಿಗಲಿ: ಶಾಸಕ ಭೀಮಣ್ಣ ನಾಯ್ಕ

Oct 19 2024, 12:24 AM IST
ಸಾಮಾಜಿಕ ಕ್ಷೇತ್ರದಲ್ಲಿ ಅಪಾರವಾದ ಸೇವೆಯನ್ನು ಸಲ್ಲಿಸಿದ ಹಾಗೂ ಕೃಷಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡ ಎರಡು ಸಂಸ್ಥೆಯವರಿಗೆ ಸದ್ಭಾವನಾ ಪ್ರಶಸ್ತಿ ನೀಡುವುದು ಅತ್ಯುತ್ತಮವಾದ ಕಾರ್ಯವಾಗಿದೆ.

ಆಡಿಯೋ ನನ್ನದಲ್ಲ ಎಂದ ಶಾಸಕ ಶಿವಲಿಂಗೇಗೌಡ

Oct 19 2024, 12:22 AM IST
ನಮ್ಮ ವಕೀಲರೊಂದಿಗೆ ಚರ್ಚಿಸಿ ನಕಲಿ ಆಡಿಯೋ ಬಗ್ಗೆ ಪೊಲೀಸರಿಗೆ ದೂರು ನೀಡುವ ಬಗ್ಗೆ ಶೀಘ್ರ ನಿರ್ಧರಿಸುವೆ. ಜೆಡಿಎಸ್-ಬಿಜೆಪಿಯವರು ದೂರು ಕೊಡಲಿ, ಯಾವುದೇ ತನಿಖೆಯಾದ್ರೂ ನಡೆಯಲಿ, ಅದು ನನ್ನ ದನಿಯಲ್ಲ ಎಂದ ಮೇಲೆ ಹೆದರುವ ಪ್ರಶ್ನೆ ಇಲ್ಲ. ತನಿಖೆ ಎದುರಿಸುವೆ. ನಾನು ಯಾವುದೇ ತಪ್ಪು ಮಾಡಿಲ್ಲ. ಆಡಿಯೋಗೂ ನನಗೂ ಸಂಬಂಧ ಇಲ್ಲ. ಕುತಂತ್ರದಿಂದ, ರಾಜಕೀಯವಾಗಿ ನನ್ನ ತುಳಿದು ಶಕ್ತಿ ಕುಂದಿಸಲು, ಜನರ ಪ್ರೀತಿ-ವಿಶ್ವಾಸ ಕಡಿಮೆ ಮಾಡಲು ಹೀಗೆ ಮಾಡಲಾಗುತ್ತಿದೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದ್ದಾರೆ.

ಮುಡಾ ವಿಚಾರ ಉಪ ಚುನಾವಣೆ ಮೇಲೆ ಪ್ರಭಾವ ಬೀರದು: ಶಾಸಕ ಶರತ್ ಬಚ್ಚೇಗೌಡ

Oct 19 2024, 12:18 AM IST
ಮುಡಾ ಅಥವಾ ವಾಲ್ಮೀಕಿ ಹಗರಣ ಎನ್ನುತ್ತಿರುವ ವಿಚಾರ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಯಾವುದೇ ಪ್ರಭಾವ ಬೀರಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಡಾ ಹಗರಣದಲ್ಲಿ ಸಿಎಂ ರಾಜಿನಾಮೆ ಕೊಟ್ಟು ತನಿಖೆ ಎದುರಿಸಬೇಕು: ಶಾಸಕ ಮಂಜು

Oct 19 2024, 12:15 AM IST
ಮೈಸೂರಿನ ಮುಡಾ ಪ್ರಕರಣದಲ್ಲಿ ಮೇಲ್ನೋಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪು ಮಾಡಿದಂತೆ ಕಾಣುತ್ತದೆ. ಸದ್ಯಕ್ಕೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಅರಕಲಗೂಡು ಶಾಸಕ ಎ. ಮಂಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೈಕಮಾಂಡ್‌ ಜವಾಬ್ದಾರಿ ವಹಿಸಿದರೆ ಮಹಾ ಪ್ರಚಾರಕ್ಕೆ ಹೋಗುವೆ: ಶಾಸಕ ಸವದಿ

Oct 18 2024, 01:15 AM IST
ಅಥಣಿ: ಪಕ್ಷ ಜವಾಬ್ದಾರಿ ವಹಿಸಿದರೇ ನೆರೆ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಹೊಗುತ್ತೇನೆ. ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡಬೇಕಷ್ಟೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಕುಸ್ತಿಪಟುಗಳ ಸಾಧನೆ ಅಂತಾರಾಷ್ಟ್ರೀಯ ಮಟ್ಟಕ್ಕೇರಲಿ: ಶಾಸಕ ದೇಶಪಾಂಡೆ

Oct 18 2024, 12:20 AM IST
ಕುಸ್ತಿ ಕ್ರೀಡೆಗೆ ತಾರಾಮೌಲ್ಯವನ್ನು ನೀಡಿ ಹಳಿಯಾಳದ ಕೀರ್ತಿಯನ್ನು ಬೆಳಗಿಸಿದ ಶ್ರೇಷ್ಠ ಪೈಲ್ವಾನ ಸಹೋದರರಾದ ಅಗ್ನೇಲ್ ಹಾಗೂ ಜುಜೆಯವರ ನಂತರ ಈಗ ಬಹುವರ್ಷಗಳಲ್ಲಿ ಕುಸ್ತಿಯಲ್ಲಿ ಹಳಿಯಾಳದ ಗೌರವವನ್ನು ಹೆಚ್ಚಿಸುವ ಸಾಧನೆಯನ್ನು ಉದಯೋನ್ಮುಖ ಕುಸ್ತಿಪಟುಗಳು ಮಾಡುತ್ತಿದ್ದಾರೆ.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 531
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved