ಅನಧಿಕೃತ ಕ್ಲಿನಿಕ್‌ಗಳ ಬಾಗಿಲು ಮುಚ್ಚಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
Oct 16 2024, 12:47 AM ISTಜೆಜೆಎಂ ಕಾಮಗಾರಿಗಳು ಗುಣಮಟ್ಟದಿಂದ ನಡೆದಿಲ್ಲ. ಗುತ್ತಿಗೆದಾರರು ನಿಯಮಾನುಸಾರ ಕೆಲಸ ಮಾಡಿಲ್ಲ. ಪರಿಣಾಮಕಾರಿಯಾಗಿ ಕೆಲಸ ಮಾಡಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದೀರಿ. ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ನೀರಿನ ಸಮಸ್ಯೆ ನಿರ್ಮಾಣವಾಗದಂತೆ ಕ್ರಮವಹಿಸಿ ಎಂದು ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಎಇಇಗೆ ಶಾಸಕರ ತಾಕೀತು.