• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿಗೆ ಶರಾವತಿ ನೀರು ಹರಿಸೋಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

Oct 14 2024, 01:17 AM IST
ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಪ್ರಸ್ತಾಪವಿದೆ ಎನ್ನುವ ಚರ್ಚೆ ನಡೆಯುತ್ತಿದೆ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಭಯ ನೀಡಿದರು.

ಶಾಸಕರು, ಶಾಸಕ ಸ್ಥಾನ ಟೀಕಿಸುವುದು ಸಮಂಜಸವಲ್ಲ: ಶಾಸಕ ನರೇಂದ್ರಸ್ವಾಮಿ

Oct 13 2024, 01:12 AM IST
ಕಾಂಗ್ರೆಸ್ ಸರ್ಕಾರದಲ್ಲಿ ಗುದ್ದಾಡಿ ಕ್ಷೇತ್ರಕ್ಕೆ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ಯಾರಿಂದಲೂ ಹೇಳಿಸಿಕೊಳ್ಳಬೇಕಿಲ್ಲ. ನನ್ನ ಅಧಿಕಾರದ ಅವಧಿಯಲ್ಲಿ ಎಷ್ಟು ಅನುದಾನ ಬಂದಿದೆ ಎನ್ನುವುದನ್ನು ಮಾಹಿತಿ ಹಕ್ಕು ಹಾಕಿ ಪಡೆದುಕೊಳ್ಳಲಿ.

ನಮ್ಮ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿಲ್ಲ, ರಾಜೀನಾಮೆಗೆ ಸಿದ್ಧ : ಶಾಸಕ ರಾಜು ಕಾಗೆ

Oct 13 2024, 01:11 AM IST

ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಳಿತಿಲ್ಲ, ಮೋಜು, ಮಸ್ತಿ ಮಾಡುತ್ತಿಲ್ಲ. ರೈತರ ಕಷ್ಟ-ಸುಖಗಳ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡ್ತಿದ್ದೇನೆ. ಆದರೆ, ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. 

ಶಾಸಕ ವಿಶ್ವಾಸ ವೈದ್ಯ ಜನ್ಮದಿನ ಅದ್ಧೂರಿ ಆಚರಣೆ

Oct 13 2024, 01:10 AM IST
ಶಾಸಕ ವಿಶ್ವಾಸ ವೈದ್ಯರವರು ತಮ್ಮ ೪೩ನೇ ಹುಟ್ಟುಹಬ್ಬವನ್ನು ವಿಜಯದಶಮಿಯಂದು ಅಭಿಮಾನಿಗಳೊಂದಿಗೆ ತಮ್ಮ ನಿವಾಸದಲ್ಲಿ ಅದ್ಧೂರಿಯಾಗಿ ಆಚರಿಸಿಕೊಂಡರು.

ಚನ್ನರಾಯಪಟ್ಟಣದಲ್ಲಿ ನ್ಯಾಯಾಲಯಗಳ ಸಂಕೀರ್ಣದ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬಾಲಕೃಷ್ಣ

Oct 13 2024, 01:09 AM IST
ನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯಗಳ ಸಂಕೀರ್ಣದ ಕಾಮಗಾರಿಯು ೨೦೨೫ರ ಫೆಬ್ರವರಿಯೊಳಗೆ ಮುಗಿದು, ನ್ಯಾಯಾಧೀಶರು, ವಕೀಲರು ಹಾಗೂ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಕಾಮಗಾರಿಗೆ ಪುನಃ ಚಾಲನೆ ನೀಡಿ ಅಧಿಕಾರಿಗಳೊಂದಿಗೆ ಕಾಮಗಾರಿಯ ಗುಣಮಟ್ಟ ಪರಿಶೀಲನೆ ನಡೆಸಿದರು.

ಅನ್ನಪೂರ್ಣೇಶ್ವರಿ ಇದ್ದಲ್ಲಿ ಅನ್ನದ ಕೊರತೆ ಇಲ್ಲ: ಶಾಸಕ ಸಿದ್ದು ಸವದಿ

Oct 13 2024, 01:04 AM IST
ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಪ್ರತಿ ವರ್ಷ ವಿಜಯದಶಮಿ ಎಂದು ಮುತ್ತೈದೆಯರ ಉಡಿ ತುಂಬುವ ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಿ ದೇವಿ ಕೃಪೆಗೆ ಪಾತ್ರರಾದರು

ಆದಿಶಕ್ತಿದೇವಿ ದರ್ಶನ ಪಡೆದ ಶಾಸಕ ಯತ್ನಾಳ

Oct 13 2024, 01:02 AM IST
ಕನ್ನಡಪ್ರಭ ವಾರ್ತೆ ವಿಜಯಪುರ ದಸರಾ ಉತ್ಸವದ ಪ್ರಯುಕ್ತ ನಗರದಲ್ಲಿನ ರಾಮಮಂದಿರ ರಸ್ತೆಯಲ್ಲಿ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಸಂಘದಿಂದ ಶ್ರೀ ಫಂಡರಾಪುರ ವಿಠಲನ ಮಂದಿರದ ಮಾದರಿಯಲ್ಲಿ ದೇವಸ್ಥಾನ ಹಾಗೂ 101 ಕೆಜಿ ಬೆಳ್ಳಿಯ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿನೀಡಿ ದೇವಿಯ ದರ್ಶನ ಪಡೆದರು.

ಟ್ಯೂಬುಲಾರ್ ಬೀದಿದೀಪ ಅಳವಡಿಕೆಗೆ ಶಾಸಕ ಸ್ವರೂಪ್ ಗುದ್ದಲಿ ಪೂಜೆ

Oct 12 2024, 12:00 AM IST
ಬಿ. ಕಾಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವು ಹಳ್ಳಿಗಳು ನಗರಸಭೆಗೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ನಗರಸಭೆ ಅನುದಾನದಲ್ಲಿ ಸುಮಾರು ೫೦ ಲಕ್ಷ ವೆಚ್ಚದಲ್ಲಿ ಟ್ಯೂಬುಲರ್‌ ಬೀದಿದೀಪ ಅಳವಡಿಕೆಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಈ ಹಿಂದೆ ಡೇರಿ ವೃತ್ತದಿಂದ ಬಿ ಕಾಟಿಹಳ್ಳಿ ಮಾರ್ಗವಾಗಿ ಒಂದು ಕಿಲೋಮೀಟರ್‌ಗೆ ಮಾತ್ರ ಬೀದಿ ದೀಪ ಅಳವಡಿಸಲಾಗಿತ್ತು. ಆದರೆ ಇದೀಗ ನಗರಸಭೆ ವ್ಯಾಪ್ತಿಗೆ ಬಂದ ನಂತರ ಮತ್ತೆ ಎರಡು ಕಿಲೋಮೀಟರ್ ವ್ಯಾಪ್ತಿಗೆ ಬೀದಿ ದ್ವೀಪಗಳ ಅಳವಡಿಕೆಗೆ ಎಲ್ಲಾ ನಗರಸಭೆ ಸದಸ್ಯರು ಅಧ್ಯಕ್ಷರ ಸಹಯೋಗದಲ್ಲಿ ಮುಂದಾಗಿದ್ದೇವೆ ಎಂದು ಶಾಸಕ ಸ್ವರೂಪ್‌ ತಿಳಿಸಿದರು.

ಕೊನೇ ಭಾಗಕ್ಕಿಲ್ಲ ನೀರು: ಅಧಿಕಾರಿಗಳ ವಿರುದ್ಧ ಶಾಸಕ ಎಚ್‌.ಟಿ. ಮಂಜು ಗರಂ

Oct 11 2024, 11:50 PM IST
ಕೆ.ಆರ್.ಪೇಟೆ ತಾಲೂಕಿನ ಗುಡ್ಡೇನಹಳ್ಳಿ, ವಿಠಲಾಪುರ, ಮಡುವಿನಕೋಡಿ, ಯಗಚಗುಪ್ಪೆ, ಹೊಸಕೋಟೆ, ಕತ್ತರಘಟ್ಟ ಸೇರಿದಂತೆ ಹಲವು ಗ್ರಾಮಗಳ ನಾಲಾ ಏರಿ ಮೇಲೆ ನೀರಾವರಿ ಅಧಿಕಾರಿಗಳೊಂದಿಗೆ ಸಂಚಾರ ನಡೆಸಿದ ಶಾಸಕರು ಕಾಲುವೆಗಳ ಹೂಳು ತೆಗೆಸಿ ಕೊನೇ ಭಾಗಕ್ಕೆ ನೀರು ಹರಿಸದಿರುವುದನ್ನು ಕಂಡು ಎಂಜಿನಿಯರ್‌ಗಳ ಮೇಲೆ ಹರಿಹಾಯ್ದರು.

ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕ ವಿನಯ್‌ ಕುಲಕರ್ಣಿ ರೇಪ್‌ ಕೇಸ್‌ ಸಿಐಡಿ ತನಿಖೆಗೆ

Oct 11 2024, 04:42 AM IST

  ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಕೇಸ್ ಮತ್ತು ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥ ಹಾಗೂ ಹಾವೇರಿ ಜಿಲ್ಲೆಯ ಮಹಿಳೆ ವಿರುದ್ದ ಶಾಸಕರು ದಾಖಲಿಸಿರುವ ಬ್ಲ್ಯಾಕ್ ಮೇಲ್ ಪ್ರಕರಣಗಳ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ಸರ್ಕಾರವು ವಹಿಸಿದೆ.

  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 531
  • next >

More Trending News

Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved