ರಾಜ್ಯಪಾಲರಿಂದ ಸಾಂವಿಧಾನಿಕ ಹುದ್ದೆ ದುರುಪಯೋಗ: ಮಾಜಿ ಶಾಸಕ ನರೇಂದ್ರ
Aug 06 2024, 12:42 AM ISTಕೇಂದ್ರ ಸರ್ಕಾರ, ರಾಜ್ಯದ ವಿರೋಧ ಪಕ್ಷದ ನಾಯಕರು ರಾಜ್ಯಪಾಲರ ಸಾಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಸರ್ಕಾರಕ್ಕೆ ಅಭದ್ರತೆ ಉಂಟು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಕಾರ್ಯಕರ್ತರು ದಿಟ್ಟ ಉತ್ತರ ನೀಡಬೇಕು ಎಂದು ಮಾಜಿ ಶಾಸಕ ಆರ್.ನರೇಂದ್ರ ಹೇಳಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಜನಾಂದೋಲನದ ಪೂರ್ವಭಾವಿ ಸಯ್ಯಲ್ಲಿ ಮಾತನಾಡಿದರು.