• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಸವದಿ ಭೂಮಿಪೂಜೆ

Jul 31 2024, 01:09 AM IST
ಮಹಾಲಿಂಗಪುರ ಸ್ಥಳೀಯ ಬಳಗಾರ ಪ್ಲಾಟ್ ಮತ್ತು ಕೆಂಗೇರಿಮಡ್ಡಿ ಬಡಾವಣೆಯಲ್ಲಿ ತಲಾ ₹20 ಲಕ್ಷ ವೆಚ್ಚದ ಒಟ್ಟು ₹40 ಲಕ್ಷ ಅಂದಾಜು ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿದ್ದು ಸವದಿ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಕಂಪಾಪುರ ಜಾಕ್‌ವೆಲ್‌ಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ

Jul 31 2024, 01:06 AM IST
ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ತಾಲೂಕಿನ ದೇವಾಪುರ ಬಳಿಯ ಕೃಷ್ಣಾ ನದಿ ತಟದ ಕಂಪಾಪುರಕ್ಕೆ ಶಾಸಕ ರಾಜಾ ವೇಣುಗೊಪಾಲ ನಾಯಕ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ನಗರದ ನೀರು ಸರಬರಾಜು ಮಂಡಳಿಯ ಕಾಮಗಾರಿ ನಿರ್ವಹಿಸುವ ಸಹಾಯಕ ಅಭಿಯಂತರ ಶಂಕರಗೌಡ ಅವರಿಂದ ಜಾಕ್‌ವೆಲ್ ವಿನ್ಯಾಸ ಹಾಗೂ ಕಾರ್ಯನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡರು.

ಅತಿವೃಷ್ಟಿಗೆ ಕಡೂರಲ್ಲಿ ಅಂದಾಜು ₹30 ಕೋಟಿ ಹಾನಿ: ಶಾಸಕ ಕೆ.ಎಸ್‌. ಆನಂದ

Jul 31 2024, 01:05 AM IST
ಬುಕ್ಕಸಾಗರಕ್ಕೆ ಹರಿಯುವ ಮಡಬಾಯಿ ಸಮೀಪದಲ್ಲಿ ಕೆರೆಗೆ ತೆರಳುವ ರಸ್ತೆ ಕುಸಿದು ನೀರು ತೋಟಗಳಿಗೆ ನುಗ್ಗಿರುವುದನ್ನು ಶಾಸಕ ಕೆ.ಎಸ್. ಆನಂದ್ ಅಧಿಕಾರಿಗಳು, ಮುಖಂಡರೊಂದಿಗೆ ವೀಕ್ಷಿಸಿದರು.

ಕೆಆರ್‌ಎಸ್ ಬಾಗಿನ ಕಾರ್‍ಯಕ್ರಮಕ್ಕೂ ಗೈರಾದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Jul 31 2024, 01:03 AM IST
ಚುನಾವಣೆಯಲ್ಲಿ ಗೆದ್ದ ನಂತರ ರೈತರು ಧ್ವನಿಯಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದ ದರ್ಶನ್ ಪುಟ್ಟಣ್ಣಯ್ಯ, ಕ್ಷೇತ್ರದಲ್ಲಿ ಇದ್ದು ರೈತರ ಪರವಾಗಿ ಕೆಲಸ ಮಾಡಿದಕ್ಕಿಂತೆ ವಿದೇಶಕ್ಕೆ ತೆರಳುತ್ತಿರುವುದು ಹೆಚ್ಚಾಗಿದೆ. ಶಾಸಕರಾದ ಬಳಿಕ ಸರ್ಕಾರಿ ಕಾರ್‍ಯಕ್ರಮಗಳಲ್ಲಿ ಪಾಲ್ಗೊಂಡಿದ್ದೆ ಕಡಿಮೆ.

ವಿದ್ಯಾರ್ಥಿಗಳ ಭಾಂಧವ್ಯ ವೃದ್ಧಿಗೆ ಎನ್‌ಎಸ್‌ಎಸ್ ಪೂರಕ: ಶಾಸಕ ಶರತ್ ಬಚ್ಚೇಗೌಡ

Jul 31 2024, 01:03 AM IST
ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಗಳ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ಶಿಬಿರಾರ್ಥಿಗಳು ಹಾಗೂ ಗ್ರಾಮಸ್ಥರ ನಡುವಿನ ಬಾಂಧವ್ಯ ವೃದ್ಧಿಗೆ ಪೂರಕವಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಕುರ್ಚಿ ಉಳಿಸಿಕೊಳ್ಳಲು ಸಿಎಂ ದೆಹಲಿಯಾತ್ರೆ: ಮಾಜಿ ಶಾಸಕ ಪಿ.ರಾಜೀವ್‌

Jul 31 2024, 01:02 AM IST
ರಾಜ್ಯದ ನೆರೆಪೀಡಿದ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿ ಜನರ ಸಂಕಷ್ಟವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುರ್ಚಿ ಉಳಿಸಿಕೊಳ್ಳಲು ದೆಹಲಿಗೆ ತೆರಳಿದ್ದಾರೆ. ಜನರ ಜೊತೆಗೆ ನಿಲ್ಲಬೇಕಾದ ಸರ್ಕಾರ ನಿರ್ಲಕ್ಷ ವಹಿಸಿದೆ.

ಎಲ್ಲ ಗ್ರಾಮಗಳಲ್ಲಿನ ಸಮಸ್ಯೆಗಳ ಒಂದೇ ರೀತಿ ಕಾಣಿ: ಶಾಸಕ ಶಿವಣ್ಣನವರ

Jul 31 2024, 01:00 AM IST
ಜನರ ಸಮಸ್ಯೆಗಳ ವಿಚಾರವಾಗಿ ಬ್ಯಾಡಗಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ರಾಣಿಬೆನ್ನೂರು ತಾಲೂಕಿನ ಗ್ರಾಮಗಳ ಕೆಲಸ ಮಾಡದೆ ಹೋದರೆ ನಿಮ್ಮ ಮನಸ್ಸಿಗೆ ದ್ರೋಹ ಮಾಡಿದಂತಾಗುತ್ತದೆ. ರಾಣಿಬೆನ್ನೂರ ಕ್ಷೇತ್ರದ ಜನರಿಗೆ ಸ್ಪಂದಿಸಿದಂತೆ ಬ್ಯಾಡಗಿ ಕ್ಷೇತ್ರ ವ್ಯಾಪ್ತಿಯ ಜನರಿಗೂ ಸ್ಪಂದಿಸಬೇಕು. ಇಲ್ಲವಾದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸಲು ಬದ್ಧ: ಶಾಸಕ ಲಕ್ಷ್ಮಣ ಸವದಿ

Jul 30 2024, 01:34 AM IST
ಕೃಷ್ಣಾ ನದಿ ಪ್ರವಾಹದಿಂದ ಪ್ರತಿ ಬಾರಿ ಹಲವು ಗ್ರಾಮಗಳು ಬಾಧಿತಗೊಳ್ಳುತ್ತವೆ. ಈ ನಿಟ್ಟಿನಲ್ಲಿ ನೆರೆ ಸಂತ್ರಸ್ತರಿಗೆ ಶಾಸ್ವತ ಪರಿಹಾರ ಒದಗಿಸಲು ಬದ್ಧನಿದ್ದೇನೆ ಎಂದು ಶಾಸಕ ಲಕ್ಷ್ಮಣ ಸವದಿ ಭರವಸೆ ನೀಡಿದರು.

ಕೋಲಾರದ 3 ಕಾಲೇಜು ಅಭಿವೃದ್ಧಿಗೆ ₹ 30 ಕೋಟಿ ಅನುದಾನ : ಶಾಸಕ ಕೊತ್ತೂರು ಮಂಜುನಾಥ್

Jul 30 2024, 12:42 AM IST
ಮುಡಾ ಹಗರಣ ಆಗಿಲ್ಲ ಎಂದು ಹೇಳಲು ಬರುವುದಿಲ್ಲ. ಅದು ತನಿಖಾ ಹಂತದಲ್ಲಿದೆ. ಯಾರೇ ಮಾಡಿದ್ದರೂ ಅದು ತಪ್ಪೇ ಆಗಿರುತ್ತದೆ. ವಿಧಾನಸಭೆಯಲ್ಲಿ ಈ ಬಗ್ಗೆ ಬಿಜೆಪಿಯವರು ಗಲಾಟೆ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಉತ್ತರ ನೀಡಲು ಸಿದ್ಧರಿದ್ದರು. ಅವರು ಕೇಳಲು ಪ್ರತಿಪಕ್ಷಗಳು ಸಿದ್ಧರಿರಲಿಲ್ಲ.

ರಟ್ಟೀಹಳ್ಳಿ-ಬೆಳಗಾವಿ ಬಸ್‌ಗೆ ಶಾಸಕ ಬಣಕಾರ ಚಾಲನೆ

Jul 30 2024, 12:42 AM IST
ರಟ್ಟೀಹಳ್ಳಿ ತಾಲೂಕು ಕೇಂದ್ರದಿಂದ ಬ್ಯಾಡಗಿ, ಹಾವೇರಿ ಮೂಲಕ ಬೆಳಗಾವಿಗೆ ನೂತನ ಬಸ್‌ಗೆ ಶಾಸಕ ಯು.ಬಿ. ಬಣಕಾರ ಚಾಲನೆ ನೀಡಿದರು.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 467
  • next >

More Trending News

Top Stories
ಧಾರವಾಡ-ಬೆಂಗಳೂರು ವಂದೇ ಭಾರತ್‌ 100% ಮುಂಗಡ ಬುಕ್ಕಿಂಗ್‌
ತುಂಗಭದ್ರಾ ಜಲಾಶಯದ 7 ಗೇಟ್‌ಗಳು ಸಂಪೂರ್ಣ ಜಾಂ!
ದೀಪಾವಳಿಗೆ ಜಿಎಸ್‌ಟಿ ಇಳಿಕೆ ಗಿಫ್ಟ್‌ - ತೆರಿಗೆ ಪದ್ಧತಿಯಲ್ಲಿ ಬದಲಾವಣೆ
ಕೇಂದ್ರ ಸರ್ಕಾರದಿಂದ ಪಕ್ಷಪಾತ : ಸಿಎಂ ಸಿದ್ದರಾಮಯ್ಯ ಕಿಡಿ
ಟ್ರಂಪ್‌ಗೆ ಸಡ್ಡು: ರಷ್ಯಾದಿಂದ ಭಾರತಕ್ಕೆ ಹೆಚ್ಚು ತೈಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved