• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾಗ್ಯಗಳ ಭಾಗ್ಯದಿಂದ ಈ ಬಾರಿ ಕಾಂಗ್ರೆಸ್ ಗೆಲುವು ಖಚಿತ: ಶಾಸಕ ಮಂಜುನಾಥ್‌

Apr 15 2024, 01:30 AM IST

ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ ೫ ಗ್ಯಾರಂಟಿ ಯೋಜನೆಗಳನ್ನು ಸರ್ವರಿಗೂ ತಲುಪಿಸುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚು ಸ್ಥಾನ ಜಯಗಳಿಸಲ್ಲಿದ್ದಾರೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.

ಗ್ಯಾರಂಟಿಗಳಿಂದ ಜನರಿಗೆ ಬರ ಎದುರಿಸುವ ಶಕ್ತಿ: ಶಾಸಕ ಟಿ.ಬಿ.ಜಯಚಂದ್ರ

Apr 15 2024, 01:21 AM IST
ಕಾಂಗ್ರೆಸ್‌ನ ಐದು ಗ್ಯಾರಂಟಿಗಳಿಂದ ಜನರಲ್ಲಿ ಬರ ಎದುರಿಸುವ ಶಕ್ತಿ ಬಂದಿದೆ. ಈ ಯೋಜನೆಗಳಿಗೆ ರಾಜ್ಯ ಸರ್ಕಾರ ಒಂದು ವರ್ಷಕ್ಕೆ 56,೦೦೦ ಕೋಟಿ ರು. ನೀಡುತ್ತಿದೆ

ಹೆಬ್ಬಾರ್ ಬೆಂಬಲಿಗರ ಕಾಂಗ್ರೆಸ್ ಸೇರ್ಪಡೆ: ಶಾಸಕ ಆರ್.ವಿ. ದೇಶಪಾಂಡೆ ಅಸಮಾಧಾನ

Apr 15 2024, 01:19 AM IST
ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಹಾಗೂ ಅವರ ಬೆಂಬಲಿಗರ ಕಾಂಗ್ರೆಸ್ ಪ್ರವೇಶ ಒಂದು ಬಣದಲ್ಲಿ ಸಡಗರ ಹಾಗೂ ಇನ್ನೊಂದು ಬಣದಲ್ಲಿ ಅಸಮಾಧಾನವನ್ನು ಹುಟ್ಟುಹಾಕಿದೆ.

ಬಿಜೆಪಿಗೆ ಉಪ್ಪಾರರ ಮತ ಕೇಳುವ ನೈತಿಕತೆ ಇಲ್ಲ: ಶಾಸಕ ಗಣೇಶ್‌ ಪ್ರಸಾದ್‌

Apr 15 2024, 01:19 AM IST
ಉಪ್ಪಾರ ಸಮಾಜಕ್ಕೆ ರಾಜ್ಯ ವಿಧಾನ ಸಭೆಗೆ ಒಂದೇ ಒಂದು ಟಿಕೆಟ್‌ ನೀಡದ ಬಿಜೆಪಿಗೆ ಉಪ್ಪಾರ ಸಮಾಜದ ಓಟು ಕೇಳುವ ನೈತಿಕತೆ ಇಲ್ಲ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

‘ಅನುದಾನ ಕೇಳಿದರೆ ಕಾಂಗ್ರೆಸ್‌ ಸೇರಿ ಅಂತಾರೆ’ : ಶಾಸಕ ಮೇಲೂರು ರವಿಕುಮಾರ್

Apr 15 2024, 01:18 AM IST
ನಿಮ್ಮ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುತ್ತೇವೆ ಕಾಂಗ್ರೇಸ್ ಸೇರಿಕೊಳ್ಳಿ ಎಂದು ಪ್ರತಿಪಕ್ಷ ಶಾಸಕರಿಗೆ ಪ್ರಚೋದಿಸುವ ಹಾಗೂ ಜೆಡಿಎಸ್ ಪಕ್ಷವಿದೆಯೇ ಎಂದು ಅಪಹಾಸ್ಯ ಮಾಡುವವರಿಗೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುವುದು

ಅಖಂಡ ಭಾರತಕ್ಕೆ ಅಂಬೇಡ್ಕರ್‌ ಕಾರಣ: ಶಾಸಕ ಜಿ.ಬಿ.ಜ್ಯೋತಿಗಣೇಶ್

Apr 15 2024, 01:17 AM IST
ಹಲವು ಸಂಸ್ಕೃತಿ, ಪದ್ಧತಿಗಳ ವೈವಿಧ್ಯತೆಯ ದೇಶ ಅಖಂಡ ಭಾರತವಾಗಿ ಉಳಿಯಲು ಡಾ.ಬಿ.ಆರ್.ಅಂಬೇಡ್ಕರ್‌ ಅವರ ಸಂವಿಧಾನ ಕಾರಣವಾಗಿದೆ.

ಈ ಬಾರಿ ಮೋದಿ ಹವಾ ನಡೆಯಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

Apr 14 2024, 01:55 AM IST
ಶಿವಮೊಗ್ಗದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹವಾ ನಡೆಯುವುದಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಜಿಲ್ಲೆ ಇಬ್ಭಾಗ ಮಾಡಲು ಯತ್ನಿಸಿದವರು ಯಾರು: ಶಾಸಕ ಹೆಬ್ಬಾರ ಪ್ರಶ್ನೆ

Apr 14 2024, 01:53 AM IST

ಉತ್ತರ ಕನ್ನಡ ಜಿಲ್ಲೆಯನ್ನು ಇಬ್ಭಾಗ ಮಾಡುವುದಕ್ಕೆ ಹೊರಟಿರುವ ಕಾಗೇರಿ ಅವರಿಂದ ಜಿಲ್ಲೆಯ ಯಾವ ಮಾನ ಗೌರವ ಹೆಚ್ಚಾಗಿದೆ ಅಥವಾ ನನ್ನಿಂದ ಯಾವ ಕಾರಣಕ್ಕೆ ಜಿಲ್ಲೆಯ ಗೌರವಕ್ಕೆ ಧಕ್ಕೆಯಾಗಿದೆ ಎಂಬುವುದನ್ನು ಕಾಗೇರಿ ಅವರು ಉತ್ತರ ಕನ್ನಡ ಜಿಲ್ಲೆಯ ಜನತೆಯ ಮುಂದೆ ಸ್ಪಷ್ಟಪಡಿಸಬೇಕು - ಶಿವರಾಮ ಹೆಬ್ಬಾರ್‌

ಮಂಗಳೂರು ಮೋದಿ ರೋಡ್‌ಶೋ ಯಶಸ್ಸುಗೊಳಿಸಿ: ಶಾಸಕ ವೇದವ್ಯಾಸ್‌ ಕಾಮತ್‌

Apr 14 2024, 01:53 AM IST
ರೋಡ್‌ಶೋ ಆಗಮಿಸುವ ಏಳೆಂಟು ಕಡೆಗಳಲ್ಲಿ ತುಸು ಎತ್ತರದ ವೇದಿಕೆಯಲ್ಲಿ ಕರಾವಳಿಯ ಜಾನಪದ ಸೊಗಡನ್ನು ಪ್ರಧಾನಿಗೆ ಪರಿಚಯಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ: ಶಾಸಕ ಸಂಗಮೇಶ್ವರ್

Apr 14 2024, 01:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅದೇ ರೀತಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ ಕ್ಷೇತ್ರದ ತ್ವರಿತಗತಿಯ ಅಭಿವೃದ್ಧಿ ಸಾಧ್ಯವಾಗಲಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಬೆಂಬಲಿಸುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
  • < previous
  • 1
  • ...
  • 289
  • 290
  • 291
  • 292
  • 293
  • 294
  • 295
  • 296
  • 297
  • ...
  • 401
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved