ಈ ಬಾರಿ ಬಿ.ಎನ್.ಚಂದ್ರಪ್ಪನವರ ಜಯ ಖಚಿತ: ಶಾಸಕ ರಘುಮೂರ್ತಿ
Mar 26 2024, 01:48 AM ISTಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮೂರನೇ ಬಾರಿಗೆ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪನವರಿಗೆ ಟಿಕೆಟ್ ನೀಡಿದ್ದು, ಕ್ಷೇತ್ರದ ಜನತೆಯ ಪರವಾಗಿ ಮತ್ತೊಮ್ಮೆ ಈ ಕ್ಷೇತ್ರದ ಲೋಕಸಭಾ ಸದಸ್ಯರಾಗಿ ಪುನರಾಯ್ಕೆಯಾಗುವಂತೆ ಚಂದ್ರಪ್ಪನವರಿಗೆ ಶುಭಹಾರೈಸುವುದಲ್ಲದೆ, ಪಕ್ಷದ ವರಿಷ್ಠರನ್ನು ಸಹ ಅಭಿನಂದಿಸುವುದಾಗಿ ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.