ಕನ್ನಡ ಭಾಷೆ ಹೃದಯದಲ್ಲಿರಲಿ: ಶಾಸಕ ಕೆ.ಎನ್.ರಾಜಣ್ಣ
Nov 02 2025, 02:15 AM ISTಕನ್ನಡ ಭಾಷೆಯ ಅಭ್ಯುದಯ ಮತ್ತು ಉಳಿವಿಗಾಗಿ ಶ್ರಮಿಸಿದ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಶಿವರಾಮ ಕಾರಂತ, ಬೇಂದ್ರೆ, ಕುವೆಂಪು, ಮಾಸ್ತಿ, ಗೋಕಾಕ್, ಅನಂತಮೂರ್ತಿ, ಗಿರೀಶ್ ಕಾರ್ನಾಡ್ ಹಾಗೂ ಚಂದ್ರಶೇಖರ ಕಂಬಾರ ಇವರು ಕನ್ನಡ ಭಾಷೆಗೆ ಹೆಚ್ಚು ಗೌರವ ತಂದು ಕೊಟ್ಟಿದ್ದು ಇವರನ್ನು ಸ್ಮರಿಸಬೇಕು.