ಕೆಮ್ಮಣ್ಣು ನಾಲೆಯ ಆಧುನೀಕರಣ ಕಾಮಗಾರಿ ಶಾಸಕ ಕೆ.ಎಂ.ಉದಯ್ ವೀಕ್ಷಣೆ
Jun 23 2025, 11:47 PM ISTಮದ್ದೂರು ಪಟ್ಟಣ ಸೇರಿದಂತೆ ಎಚ್.ಕೆ.ವಿ. ನಗರ, ಚನ್ನಸಂದ್ರ, ನಗರಕೆರೆ, ಸೋಂಪುರ, ಉಪ್ಪಾರದೊಡ್ಡಿ, ಮಾಲಗಾರನಹಳ್ಳಿ ಹಾಗೂ ಅಜ್ಜಹಳ್ಳಿ ಮಾರ್ಗವಾಗಿ ಹಾದುಹೋಗಿರುವ 22 ಕಿ.ಮೀ ಉದ್ದದ ನಾಲೆಯನ್ನು ಆಧುನೀಕರಣ ಮತ್ತು ಎರಡು ಬದಿ ರಸ್ತೆ ನಿರ್ಮಾಣಕ್ಕೆ ಈಗಾಗಲೇ ನೀಲನಕ್ಷೆ ತಯಾರಿಸಲಾಗಿತ್ತು.