ಹೊಳೆನರಸೀಪುರದ ದೇವಾಲಯದಲ್ಲಿ ಜಾರಿ ಬಿದ್ದ ಶಾಸಕ ಎಚ್.ಡಿ. ರೇವಣ್ಣ: ಪಕ್ಕೆಲುಬಿಗೆ ಹಾನಿ
Jul 18 2024, 01:32 AM ISTಹೊಳೆಮರಸೀಪುರದ ಹರದನಹಳ್ಳಿಯ ಶ್ರೀ ದೇವೇಶ್ವರ ದೇವಾಲಯದಲ್ಲಿ ಶಾಸಕ ಎಚ್.ಡಿ.ರೇವಣ್ಣ ಅವರು ಜಾರಿ ಬಿದ್ದು, ಅವರ ಪಕ್ಕೆಲುಬುಗಳಿಗೆ ಹಾನಿಯಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆದು, ವಿಶ್ರಾಂತಿಗಾಗಿ ಬೆಂಗಳೂರಿಗೆ ತೆರಳಿದ್ದಾರೆ.