• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆ ಅಲ್ಲ: ಶಾಸಕ ಭೀಮಣ್ಣ ನಾಯ್ಕ

Jul 14 2024, 01:33 AM IST
ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್‌ನ ಕೈಗೊಂಬೆಯಾಗಿದ್ದಾರೆ. ಅಧಿಕಾರದಲ್ಲಿ ಕಾಂಗ್ರೆಸ್‌ನ ಮರಿಪುಡಾರಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದು, ಸಂಸದರಾಗಿ, ರಾಜ್ಯದ ಹಿರಿಯ ರಾಜಕಾರಿಣಿಯಾಗಿ ಅವರ ಹೇಳಿಕೆ ಶೋಭೆತರುವುದಿಲ್ಲ.

ರೈತರ ಕುಮ್ಕಿ ಜಮೀನು ಲೀಸ್‌ ಆದೇಶ ರದ್ಧತಿಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Jul 14 2024, 01:31 AM IST
ಮಾರ್ಚ್‌ನಲ್ಲಿ ಸರ್ಕಾರ ಆದೇಶ ಹೊರಡಿಸಿದ್ದು, ಮೂರು ತಿಂಗಳ ಒಳಗೆ ಗುತ್ತಿಗೆಗೆ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಿದೆ. ಈಗ ಅವಧಿ ಮುಗಿದರೂ ಇದು ರೈತರ ಪಾಲಿಗೆ ಜಮೀನು ಕಳಕೊಳ್ಳುವ ಭೀತಿಯನ್ನು ದೂರ ಮಾಡಿಲ್ಲ ಎಂದು ಅವರು ಹೇಳಿದರು.

ಪದವಿಗಿಂತ ಸಂಸ್ಕಾರಯುತ ಶಿಕ್ಷಣ ಅತಿ ಮುಖ್ಯ: ಶಾಸಕ ಬಿ.ಜಿ.ಗೋವಿಂದಪ್ಪ

Jul 14 2024, 01:31 AM IST
ಪದವಿ ದೊಡ್ಡದಲ್ಲ, ಸಂಸ್ಕಾರ ದೊಡ್ಡದು. ಯಾವುದೇ ಪದವಿ ಇದ್ದರೂ, ಸಂಸ್ಕಾರಯುತ ಶಿಕ್ಷಣ ಬಹಳ ಮುಖ್ಯ. ನೀವೇ ಈ ದೇಶದ ಆಸ್ತಿ. ನಿಮಗೆ ಸವಾಲುಗಳ ಜೊತೆಗೆ ಜವಾಬ್ದಾರಿಗಳಿದ್ದು, ಎಲ್ಲವನ್ನು ಎದುರಿಸುವ ಸ್ಥಿರತೆ ನಿಮ್ಮಲ್ಲಿರಬೇಕು.

ಅರ್ಹ ಫಲಾನುಭವಿಗಳಿಗೆಲ್ಲ ತ್ರಿಚಕ್ರ ವಾಹನ: ಶಾಸಕ

Jul 14 2024, 01:31 AM IST
ನಮ್ಮ ಸರ್ಕಾರದ ಅವಧಿಯಲ್ಲಿ ಗುಲ್ಬರ್ಗ ದಕ್ಷಿಣ ಕ್ಷೇತ್ರದ ಎಲ್ಲ ಅರ್ಹ ವಿಶೇಷಚೇತನರಿಗೆ ಸುಗಮವಾಗಿ ಓಡಾಟಕ್ಕೆ‌ ತ್ರಿಚಕ್ರ ವಾಹನ ವಿತರಣೆ‌ ಮಾಡಲಾಗುವುದು ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.

ಜಿಲ್ಲೆ ಹೆಸರು ಬದಲಿಗೆ ವಿಪಕ್ಷ ಸಹಕಾರದ ವಿಶ್ವಾಸ: ಶಾಸಕ ಇಕ್ಬಾಲ್ ಹುಸೇನ್

Jul 14 2024, 01:30 AM IST
ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಗತ್ಯವಿದೆ. ದೂರದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿಪಕ್ಷಗಳು ಹಾಗೂ ಸಂಘ ಸಂಸ್ಥೆಗಳು ಸಹಕಾರ ನೀಡುತ್ತವೆ ಎಂಬ ವಿಶ್ವಾಸವಿದೆ. ಇಲ್ಲದಿದ್ದರೆ ರಾಜ್ಯ ಸರ್ಕಾರ ಮುಂದಿನ ಕ್ರಮ ವಹಿಸಲಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು. ರಾಮನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದರು.

ಬೋಗಸ್‌ ಬಿಲ್‌ ಮಾಡಿದರೆ ಹುಷಾರ್‌: ಶಾಸಕ ಜಾಧವ್‌

Jul 13 2024, 01:42 AM IST
ಹಾಜರಾತಿ ಇಲ್ಲದಿದ್ದರೆ ಸರ್ಕಾರದ ಸವಲತ್ತನ್ನು ಏಕೆ ಬಿಲ್‌ ಮಾಡುತ್ತೀರಿ. ಮಕ್ಕಳಿಗೆ ಕೊಡುವ ಸೌಲಭ್ಯಗಳು ಯಾಕೆ ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ ಎಂದು ಅಧಿಕಾರಿಗಳ ವಿರುದ್ಧ ಕ್ರಮ ಕೈಕೊಳ್ಳಲು ಸರಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಅಧಿಕಾರಿಗಳಿಗೆ ಶಾಸಕ ಡಾ. ವಿನಾಶ ಜಾಧವ್‌ ಸೂಚನೆ ನೀಡಿದರು.

ಅಧಿಕಾರಿಗಳ ಜವಾಬ್ದಾರಿ ಕುರಿತು ಎಚ್ಚರಿಸಿದ ಶಾಸಕ

Jul 13 2024, 01:41 AM IST
ಕೊಳ್ಳೇಗಾಲ ತಾಪಂನ ಕೆಡಿಪಿ ಸಭೆಯಲ್ಲಿ ನಿಗಮ ಮಂಡಳಿ ಅದ್ಯಕ್ಷರಾದ ಬಳಿಕ ಪಾಲ್ಗೊಂಡ ಮಾಜಿ ಶಾಸಕ ಎಸ್ ಜಯಣ್ಣ ಅವರನ್ನು ಶಾಸಕ ಕೃಷ್ಣಮೂರ್ತಿ ಅಭಿನಂದಿಸಿದರು. ಇಒ ಶ್ರೀನಿವಾಸ್, ತಹಸೀಲ್ದಾರ್ ಮಂಜುಳ ಇದ್ದರು.

ವಿದ್ಯಾರ್ಥಿಗಳಿಗೆ ಒಳ್ಳೆ ಶಿಕ್ಷಣ ಕೊಡಿಸಿ: ಶಾಸಕ ಕಂದಕೂರು

Jul 13 2024, 01:40 AM IST
ಇಡೀ ಯಾದಗಿರಿ ಜಿಲ್ಲೆಯಲ್ಲಿಯೆ ಗುರುಮಠಕಲ್ ತಾಲೂಕಿನ ಸರ್ಕಾರಿ ಕಾಲೇಜಿನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಒಳ್ಳೆಯ ಶಿಕ್ಷಣ ದೊರಕಿಸಿ, ಕ್ಷೇತ್ರಕ್ಕೆ ಹೆಸರು ತರಬೇಕೆಂದು ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶರಣಗೌಡ ಕಂದಕೂರು ತಿಳಿಸಿದರು.

ವಿಕಲಚೇತನರಿಗೆ ಸೌಲಭ್ಯ, ಆತ್ಮಸ್ಥೆರ್ಯ ತುಂಬುವ ಕಾರ್ಯ: ಶಾಸಕ

Jul 13 2024, 01:40 AM IST
laptop distribution to disability

ಬಿಜೆಪಿ ಮಾಜಿ ಶಾಸಕ ವೀರಯ್ಯ ಬಂಧನ

Jul 13 2024, 01:40 AM IST
ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಲಿ. (ಡಿಡಿಯುಟಿಟಿಎಲ್‌) ನಿಗಮದ 47.10 ಕೋಟಿ ರು. ಅವ್ಯವಹಾರ ಪ್ರಕರಣ ಸಂಬಂಧ ನಿಗಮದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿಯ ಮಾಜಿ ಶಾಸಕ ಡಿ.ಎಸ್‌.ವೀರಯ್ಯ ಅವರನ್ನು ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved