ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಬಿಜೆಪಿಗೆ ಸೇರ್ಪಡೆ
Mar 15 2024, 01:21 AM ISTಬೈಲಹೊಂಗಲ: ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸಿ.ಟಿ.ರವಿ ನೇತೃತ್ವದಲ್ಲಿ ಬೈಲಹೊಂಗಲದ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಬಿಜೆಪಿಗೆ ಸೇರ್ಪಡೆಗೊಂಡರು.