ಆತಗೂರು ಹೋಬಳಿ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎಂ.ಉದಯ್
Mar 13 2024, 02:10 AM ISTಈ ಬಾರಿ ನಿರೀಕ್ಷೆಯಂತೆ ಮಳೆ ಬಂದಿದ್ದರೆ ಹೋಬಳಿಯ ಕೆರೆ ಕಟ್ಟೆಗಳಿಗೆ ನೀರು ತುಂಬಿಸಿ ಬೇಸಿಗೆಗೆ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿತ್ತು. ಆದರೆ, ಮಳೆ ಅಭಾವದಿಂದ ಶಿಂಷಾ ನದಿಯೇ ಬತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.ಅಕ್ರಮ ಸಕ್ರಮ ಯೋಜನೆಯಡಿ ಹಣ ಪಾವತಿಸಿರುವ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಜೇಷ್ಠತೆ ಆಧಾರದ ಮೇಲೆ ಟ್ರಾನ್ಸ್ ಫಾರ್ಮರ್ ಅಳವಡಿಸಲಾಗುತ್ತಿದೆ.