ಪಂಚಭೂತಗಳಲ್ಲಿ ಮಾಜಿ ಶಾಸಕ ವಾಸು ಲೀನ
Mar 11 2024, 01:16 AM ISTಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಎಂಡಿಎ ಅಧ್ಯಕ್ಷ ಕೆ. ಮರೀಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಮಹಿಳಾ ಆಯೋಗದ ಮಾಜಿ ಅಧ್ಯಕ್ಷ ಮಂಜುಳಾ ಮಾನಸ, ನಂತರ ಪಾರ್ಥಿವ ಶರೀರವನ್ನು ರೈಲ್ವೆ ನಿಲ್ದಾಣದ ಬಳಿ ಇರುವ ಕಾಂಗ್ರೆಸ್ ಭವನಕ್ಕೆ ತರಲಾಯಿತು. ಅಲ್ಲಿ ನಗರಾಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಗೌರವ ಸಲ್ಲಿಸಿದರು. ಪಾರ್ಥಿವ ಶರೀರಕ್ಕೆ ಸೇವಾದಳ ಕಾರ್ಯಕರ್ತರ ಸಹಯೋಗದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ಹೊದಿಸಲಾಯಿತು.