ಮಠಾಧೀಶರ ಗಟ್ಟಿ ನಿಲುವಿನಿಂದಾಗಿ ದೇಶದಲ್ಲಿ ಧರ್ಮ ಉಳಿದಿದೆ : ಶಾಸಕ ಎಚ್.ಡಿ. ತಮ್ಮಯ್ಯ
Jul 04 2024, 01:06 AM ISTಚಿಕ್ಕಮಗಳೂರು, ಮಠ ಮಾನ್ಯಗಳು ಮತ್ತು ಮಠಾಧೀಶರ ಗಟ್ಟಿ ನಿಲುವಿನಿಂದಾಗಿ ದೇಶದಲ್ಲಿಂದು ಧರ್ಮ ಉಳಿದಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ಕಡೂರು ತಾಲೂಕಿನ ಹುಲಿಕೆರೆ ದೊಡ್ಡ ಮಠದಲ್ಲಿ ಬುಧವಾರ ನಡೆದ ಲಿಂಗೈಕ್ಯ ಶ್ರೀ ಬಸವರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಪುಣ್ಯ ಸ್ಮರಣಾರಾಧನೆ ಹಾಗೂ ಶ್ರೀ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯ ಪ್ರಥಮ ವರ್ಷದ ಪಟ್ಟಾಧಿಕಾರ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.