ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಅಭಿವೃದ್ಧಿ ವಿಚಾರದಲ್ಲಿ ಎಂದೂ ವೋಟ್ ಕೇಳಿಲ್ಲ, ಅವರ ಮಾತಿಗೂ ಕೃತಿಗೂ ಹೋಲಿಕೆ ಇಲ್ಲ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಟೀಕಿಸಿದ್ದಾರೆ.
ಕಾಂಗ್ರೆಸ್‌ನ 135 ಜನ ಶಾಸಕರಿದ್ದೇವೆ. ಎಲ್ಲ ಶಾಸಕರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ. ಆದರೆ, ಅದು ಸಾಧ್ಯವಾಗದ ಮಾತು. ಪಕ್ಷದಲ್ಲಿ ಸಿಎಂ ಬದಲಾವಣೆಯ ಚರ್ಚೆ ನಡೆದಿಲ್ಲ.