• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನ ದುಡಿಮೆಗೆ ಜನರು ಶಕ್ತಿಯಾಗಿ ನಿಲ್ಲಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮನವಿ

Jun 29 2024, 12:40 AM IST
ಮಳವಳ್ಳಿ ತಾಲೂಕಿನ ಎಲ್ಲಾ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿದ್ದೇನೆ. ಜನಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇನೆ. ನೇರ ನುಡಿಯ ಮೂಲಕವೇ ಉತ್ತರ ಕೊಡುತ್ತೇನೆ ಹೊರತು ಗುಲಾಮಗಿರಿ ರಾಜಕಾರಣ ಎಂದಿಗೂ ಮಾಡುವುದಿಲ್ಲ. ಕ್ಷೇತ್ರದಲ್ಲಿ ಗುಂಡಾಗಿರಿ, ದಬ್ಬಾಳಿಕೆಗೆಗಳಿಗೆ ಎಂದಿಗೂ ಅವಕಾಶ ಕೊಡುವುದಿಲ್ಲ.

ವೈಜ್ಞಾನಿಕವಾಗಿ ಬೆಂಗಳೂರು ನಿರ್ಮಿಸಿದ ಕೆಂಪೇಗೌಡ: ಶಾಸಕ ಎ.ಮಂಜು

Jun 29 2024, 12:39 AM IST
ಬೆಂಗಳೂರು ನಗರವನ್ನು ವೈಜ್ಞಾನಿಕವಾಗಿ ನಿರ್ಮಿಸಿದ ನಾಡಪ್ರಭು ಕೆಂಪೇಗೌಡರು ಧೀಮಂತ ವ್ಯಕ್ತಿಯಾಗಿದ್ದರು ಎಂದು ಶಾಸಕ ಎ.ಮಂಜು ತಿಳಿಸಿದರು. ಬೇಲೂರು ಪಟ್ಟಣದ ಶಿಕ್ಷಕರ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಡೆಂಘೀ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಶಾಸಕ ಸತೀಶ ಸೈಲ್‌

Jun 29 2024, 12:38 AM IST
ಮಳೆಗಾಲದಲ್ಲಿ ಸೊಳ್ಳೆಗಳಿಂದ ಹೆಚ್ಚಿನ ರೋಗಗಳು ಹರಡುವ ಸಾಧ್ಯತೆ ಇದೆ. ಆದ್ದರಿಂದ ಚರಂಡಿ ಸ್ವಚ್ಛತೆ ಮಾಡುವುದು, ಮನೆಯ ಹತ್ತಿರ ನೀರು ನಿಲ್ಲದ ಹಾಗೇ ನೋಡಿಕೊಳ್ಳುವುದು, ಕುಡಿಯುವ ನೀರು ಕಲುಷಿತವಾಗದಂತೆ ಕಾಪಾಡಿಕೊಳ್ಳುವುದರಿಂದ ರೋಗಗಳನ್ನು ನಿಯಂತ್ರಿಸಬಹುದು.

ಡೆಂಘೀ ಹರಡುವಿಕೆಯ ನಿಯಂತ್ರಣಕ್ಕೆ ಸಹಕರಿಸಿ-ಶಾಸಕ ಮಾನೆ

Jun 29 2024, 12:36 AM IST
ಡೆಂಘೀ ಹರಡುವಿಕೆಯ ನಿಯಂತ್ರಣಕ್ಕೆ ಸ್ಥಳೀಯ ಆಡಳಿತ ಮಂಡಳಿಗಳು ಅಗತ್ಯ ಕ್ರಮಕ್ಕೆ ಮುಂದಾಗಿದ್ದು, ಸಾರ್ವಜನಿಕರೂ ಕೂಡ ಸಹಕಾರ ನೀಡಬೇಕಿದೆ. ಸುತ್ತಲಿನ ಪರಿಸರದ ಶುಚಿತ್ವಕ್ಕೆ ಆದ್ಯತೆ ಕೊಡಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ ನಿಗಮ ಪ್ರಗತಿ: ಸಚಿವ ಶರಣಗೌಡ ದರ್ಶನಾಪುರ

Jun 29 2024, 12:34 AM IST
ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರನ್ನು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸಭಾಂಗಣದಲ್ಲಿ ಎಂಎಸ್‌ಎಂಇ ದಿನಾಚರಣೆಯಲ್ಲಿ ಸನ್ಮಾನಿಸಿದರು.

ಬೆಂಗಳೂರು ವಿಶ್ವದೆಲ್ಲೆಡೆ ಪರಿಚಯವಾಗಲು ನಾಡಪ್ರಭು ಕೆಂಪೇಗೌಡರು ಕಾರಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jun 28 2024, 01:00 AM IST
ನಾಡಪ್ರಭು ಕೆಂಪೇಗೌಡರ ಸಾಧನೆಯ ಗೌರವ ಪೂರ್ವಕ ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡುವುದರ ಮೂಲಕ ಗೌರವ ಸಲ್ಲಿಸಲಾಗಿದೆ. ಜೊತೆಗೆ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹನೀಯರ ಜಯಂತಿಗಳನ್ನು ಕೇವಲ ಆಚರಣೆ ಮಾತ್ರ ಸೀಮಿತಗೊಳಿಸಬಾರದು. ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು.

ಸಾರ್ವಜನಿಕರ ಸಮಸ್ಯೆಗಳ ಆಲಿಸಿದ ಶಾಸಕ ಶ್ರೀನಿವಾಸ್

Jun 28 2024, 12:58 AM IST
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಕರಿಮಣ್ಣೆ, ತಟ್ಟೆಕೆರೆ, ಹೊಸನಿಜಗಲ್, ದೇವರಹೊಸಹಳ್ಳಿ ಗ್ರಾಮಗಳಲ್ಲಿ ಟ್ರಾನ್ಸ್ ಫಾರ್ಮರ್ ಸರಿಯಿಲ್ಲದೆ ವಿದ್ಯುತ್ ಸಮಸ್ಯೆಯಾಗುತ್ತಿದೆ. ರೈತರು ಸರಿಯಾದ ಸಮಯಕ್ಕೆ ವಿದ್ಯುತ್ ನೀಡುತ್ತಿಲ್ಲ. ವಿದ್ಯುತ್ ಲೈನ್ ಗಳು ಕೈಗೆ ಎಟುಕುತ್ತಿದ್ದು ಬೆಸ್ಕಾಂ ಇಲಾಖೆಗೆ ಸರಿಪಡಿಸುವಂತೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ರೈತರು ದೂರಿದರು.

ವಿವೇಕಾನಂದನಗರ ಅಭಿವೃದ್ಧಿಗೆ ಸಾಲಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಪಿ.ರವಿಕುಮಾರ್

Jun 28 2024, 12:57 AM IST
ಮಂಡ್ಯ ನಗರದ ವಿವೇಕಾನಂದ ಬಡಾವಣೆಯ 107 ನಿವೇಶನಗಳ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ವಹಿಸಿರುವುದರಿಂದ ಸಿಬಿಐ ಅಧಿಕಾರಿಗಳು ಎಲ್ಲ ಪೈಲ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಇನ್ನೂ 524 ನಿವೇಶನ ಮಾರಾಟ ಮಾಡಬೇಕಿದೆ. ಸರ್ಕಾರದಿಂದ 50 ಕೋಟಿ ರು. ಸಾಲ ತೆಗೆದುಕೊಂಡು ಮೂಲ ಸೌಕರ್ಯ ಕಲ್ಪಿಸಲಾಗುವುದು.

ಜೂ.30ರಂದು ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವ: ಶಾಸಕ ಪಿ.ರವಿಕುಮಾರ್

Jun 28 2024, 12:56 AM IST
ಮಂಡ್ಯ ನಗರದ ಡೀಸಿ ಕಚೇರಿಯಿಂದ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅಲಂಕೃತ ವಾಹನದೊಂದಿಗೆ ಜನಪದ ಕಲಾ ಪ್ರಕಾರಗಳೊಂದಿಗೆ ಬೃಹತ್ ಸಾಂಸ್ಕೃತಿಕ ಮೆರವಣಿಗೆಯು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತ, ಮಹಾವೀರ ವೃತ್ತದ ಮೂಲಕ ಪ್ರಮುಖ ರಸ್ತೆಗಳಲ್ಲಿ ಸಾಗಿ ಅಂಬೇಡ್ಕರ್ ಭವನ ತಲುಪಲಿದೆ.

ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗ್ಳೂರು ವಿಶ್ವಖ್ಯಾತಿ: ಶಾಸಕ ಶಿವಲಿಂಗೇಗೌಡ

Jun 28 2024, 12:55 AM IST
ನಾಡಪ್ರಭು ಕೆಂಪೇಗೌಡರು ಎಲ್ಲಾ ಸಮುದಾಯಗಳ ವ್ಯಾಪಾರದ ಅನುಕೂಲಕ್ಕಾಗಿ ಪೇಟೆಗಳನ್ನು ನಿರ್ಮಿಸಿದ್ದರು. ಒಟ್ಟಾರೆ ಬೆಂಗಳೂರು ಎಂಬ ಮಹಾನಗರವನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ, ಕೆಂಪೇಗೌಡರಿಗೆ ಸಲ್ಲುತ್ತದೆ. ಇಂದು ಅವರು ನಿರ್ಮಿಸಿರುವ ಬೆಂಗಳೂರು ನಗರವು ಕೋಟ್ಯಂತರ ಜನರು ನೆಮ್ಮದಿಯಿಂದ ಬದುಕುತ್ತಿರುವ ಆಶ್ರಯ ತಾಣವಾಗಿದೆ.
  • < previous
  • 1
  • ...
  • 312
  • 313
  • 314
  • 315
  • 316
  • 317
  • 318
  • 319
  • 320
  • ...
  • 465
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved