• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಶಾಸಕ ಗುಡಗುಂಟಿ

Jun 26 2024, 12:42 AM IST
ವಿಶ್ವ ಪರಿಸರ ದಿನದ ಅಂಗವಾಗಿ ತಾಲೂಕು ಆಡಳಿತ, ನಗರಸಭೆ, ಅರಣ್ಯ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ಕುಂಬಾರಕೆರೆ ಪ್ರದೇಶದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಶಾಸಕ ಜಗದೀಶ ಗುಡಗುಂಟಿ ಚಾಲನೆ ನೀಡಿದರು.

ಕೈಗೊಂಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಶಾಸಕ ಕೋನರಡ್ಡಿ

Jun 26 2024, 12:41 AM IST
ಅಧಿಕಾರಿಗಳು ಸಭೆಗೆ ಬರುವ ಪೂರ್ವದಲ್ಲಿ ತಮ್ಮ ಇಲಾಖೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು. ಮಾಹಿತಿ ಇಲ್ಲದೆ ಹಾಜರಾದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಕನ್ನಡ ನಾಡು, ನುಡಿ ಮರೆಯುವುದು ಮನುಷ್ಯತ್ವವಲ್ಲ: ಶಾಸಕ ಭೀಮಣ್ಣ ನಾಯ್ಕ

Jun 26 2024, 12:37 AM IST
ಇತಿಹಾಸ ನೋಡಿದಾಗ ಕನ್ನಡದ ಹಿರಿಮೆ ನಮಗೆ ತಿಳಿಯುತ್ತದೆ. ಕನ್ನಡ ನಾಡಿನಲ್ಲಿರುವ ಪ್ರತಿಯೊಬ್ಬರೂ ಕನ್ನಡವನ್ನು ಗೌರವಿಸುವುದರ ಜತೆ ಬಳಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಬಡವರಿಗೆ ತೊಂದರೆ ಕೊಡಬೇಡಿ: ಶಾಸಕ ದೇಶಪಾಂಡೆ

Jun 26 2024, 12:35 AM IST
ಸ್ವಚ್ಛತೆಗೆ ಆದ್ಯತೆ ನೀಡಿ: ಮಳೆಗಾಲ ಆರಂಭವಾಗಿದ್ದು, ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಹೆಚ್ಚಿವೆ. ಅದಕ್ಕಾಗಿ ಎಲ್ಲ ಗ್ರಾಪಂಗಳು ಮೂರು ದಿನಗಳೊಳಗೆ ಗ್ರಾಮಗಳಲ್ಲಿನ ಚರಂಡಿಗಳನ್ನು ಶುಚಿಗೊಳಿಸಿ, ಘನತ್ಯಾಜ್ಯ ವಿಲೇವಾರಿಯನ್ನು ಸರಿಯಾಗಿ ಮಾಡಿಸಿ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಎಷ್ಟಾದ್ರೂ ಡಿಸಿಎಂ ಹುದ್ದೆ ಸೃಷ್ಟಿಸಿ, ಮೊದ್ಲು ಡಿಕೆಶಿ ಸಾಹೇಬ್ರು ಸಿಎಂ ಮಾಡಿ: ಚನ್ನಗಿರಿ ಶಾಸಕ ಹೇಳಿಕೆ

Jun 26 2024, 12:35 AM IST
ನಮ್ಮ ಡಿ.ಕೆ.ಶಿವಕುಮಾರ ಸಾಹೇಬರನ್ನು ಮುಖ್ಯಮಂತ್ರಿ ಮಾಡಿ, 3 ಅಲ್ಲ, 8 ಅಲ್ಲ, 10 ಅಲ್ಲ 15 ಉಪ ಮುಖ್ಯಮಂತ್ರಿ ಹುದ್ದೆಗಳನ್ನಾದರೂ ಮಾಡಲಿ. ಜಾತಿಗೊಂದು ಉಪ ಮುಖ್ಯಮಂತ್ರಿ ಮಾಡಿದರೂ ಅದಕ್ಕೆ ನಮ್ಮ ವಿರೋಧವಿಲ್ಲ ಎಂದು ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ದಾವಣಗೆರೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ ಪರ ಮತ್ತೊಮ್ಮೆ ಬಲವಾಗಿ ಬ್ಯಾಟ್ ಬೀಸಿದ್ದಾರೆ.

ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಕ್ರಮ ತನಿಖೆಗೆ ಕ್ರಮ: ಶಾಸಕ ಭೀಮಣ್ಣ ನಾಯ್ಕ

Jun 26 2024, 12:34 AM IST
ಹಿಂದಿನ ಶಾಸಕರು, ಹಿಂದಿನ ಅಭಿವೃದ್ಧಿ ಸಮಿತಿ ಏನು ಮಾಡಿದೆ ಎಂಬುದು ನನ್ನ ಗಮನಕ್ಕಿಲ್ಲ. ಆ ಸಮಿತಿಯನ್ನು ದೂರಲು ಇಷ್ಟಪಡುವುದಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಕ್ರಾಫರ್ಡ್‌ ಆಸ್ಪತ್ರೆ ಅಭಿವೃದ್ಧಿಗೆ ₹೨.೬೫ ಕೋಟಿ ಯೋಜನೆ: ಶಾಸಕ ಸಿಮೆಂಟ್ ಮಂಜು

Jun 26 2024, 12:33 AM IST
ಪಟ್ಟಣದ ಕ್ರಾಫರ್ಡ್‌ ಆಸ್ಪತ್ರೆ ಅಭಿವೃದ್ದಿಗಾಗಿ ೨.೬೫ ಕೋಟಿ ರು. ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದಲ್ಲಿ ಆರೋಗ್ಯ ರಕ್ಷಾ ಸಮಿತಿ ಸಮಾನ್ಯ ಸಭೆಯಲ್ಲಿ ಮಾತನಾಡಿದರು.

ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮದಿಂದ ಜನರಿಗೆ ಸಾಕಷ್ಟು ಅನುಕೂಲ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jun 26 2024, 12:32 AM IST
ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಯಶಸ್ಸು ಕಂಡಿದೆ. ಕಾರ್ಯಕ್ರಮಕ್ಕೂ ಮೊದಲು ನಾನು ಸೇರಿದಂತೆ ಅಧಿಕಾರಿಗಳಲ್ಲೂ ಸಾಕಷ್ಟು ಗೊಂದಲ ಇತ್ತು. ಎಲ್ಲವನ್ನು ನಿಭಾಯಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ ಸಕಾರಗೊಳಿಸಿದ್ದೇವೆ ಎಂಬ ಸಮಾಧಾನ ಇದೆ. ಇನ್ನೂ ಐದು ದಿನಗಳಲ್ಲಿ ಕಾರ್ಯಕ್ರಮ ಮುಗಿಲಿದೆ.

ಅಂಗನವಾಡಿ ಕಲಿಕೆಯೇ ಮಕ್ಕಳ ಶಿಕ್ಷಣಕ್ಕೆ ಅಡಿಪಾಯ: ಶಾಸಕ ಹೆಬ್ಬಾರ್

Jun 26 2024, 12:32 AM IST
ಇಲಾಖೆಯಿಂದ ಮಕ್ಕಳಿಗಾಗಿ ನೀಡಲಾಗುವ ಮೊಟ್ಟೆ ಮುಂತಾದ ಪೌಷ್ಟಿಕ ಆಹಾರವನ್ನು ಗುಣಮಟ್ಟವಾಗಿ ತಯಾರಿಸಿ ನೀಡುವಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಶಾಸಕ ಹೆಬ್ಬಾರ್ ಸೂಚಿಸಿದರು.

ಗ್ರಾಮೀಣ ಸಮಸ್ಯೆ ಬಗೆಹರಿಸಿ: ಶಾಸಕ ಕೃಷ್ಣ ನಾಯ್ಕ

Jun 26 2024, 12:32 AM IST
ಸಮಸ್ಯೆಗಳಿಗೆ ಸ್ಥಳದಲ್ಲೇ ಸೂಕ್ತ ಪರಿಹಾರ ನೀಡುವಂತಹ ಉತ್ತಮ ವೇದಿಕೆಯಾಗಿದೆ.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 465
  • next >

More Trending News

Top Stories
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ
ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved