ಪಾಪ ಕುಮಾರಣ್ಣ ಹೆದರಿ ಮಂಡ್ಯಕ್ಕೆ ಓಟ: ಶಾಸಕ ಬಾಲಕೃಷ್ಣ ಲೇವಡಿ
Mar 01 2024, 02:18 AM ISTಪಾಪ ಈಗ ಡಾ.ಮಂಜುನಾಥವರನ್ನು ನಿಲ್ಲಿಸುವುದಕ್ಕೆ ಮುಂದಾಗಿದ್ದಾರೆ. ಆ ಡಾಕ್ಟರ್ ಯಾರು? ದೇವೇಗೌಡರ ಅಳಿಯ, ಕುಮಾರಣ್ಣನ ಬಾವ. ಅವರನ್ನು ಬಿಜೆಪಿಯಿಂದ ನಿಲ್ಲಿಸುವುದಕ್ಕೆ ಹೊರಟ್ಟಿದ್ದಾರೆ. ಅವರ ಪಕ್ಷದಲ್ಲೇ ನಿಲ್ಲಿಸಿ ಗೆಲ್ಲಿಸಲು ಆಗುವುದಿಲ್ಲವೇ? ಕುಮಾರಸ್ವಾಮಿಗೆ ನಾಚಿಕೆ ಆಗಬೇಕು,ರಾಜಕಾರಣ ಮಾಡುವುದು ಡಾಕ್ಟರ್ ಆಗಿ ಆಪರೇಷನ್ ಮಾಡಿದ ಹಾಗಲ್ಲ,