ಅರಕಲಗೂಡಿನ ಹನ್ಯಾಳಿನಲ್ಲಿ ಎಲ್‌ಕೆಜಿ, ಯುಕೆಜಿ ಮಾದರಿಯಲ್ಲಿ ಶಾಲೆ: ಶಾಸಕ ಎ.ಮಂಜು
Jun 21 2024, 01:02 AM ISTಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಎಲ್‌ಕೆಜಿ, ಯುಕೆಜಿ ಮಾದರಿಯಲ್ಲಿ ಮಕ್ಕಳ ಮನೆ ಎಂಬ ಉಚಿತ ಶಾಲೆ ಪ್ರಾರಂಭಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎ.ಮಂಜು ತಿಳಿಸಿದರು. ಅರಕಲಗೂಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.