ಅತಿಥಿಗಳನ್ನು ನಾಲ್ಕು ವರ್ಗಗಳಾಗಿ ವಿಂಗಡಿಸಿ ವಸತಿ ಕಲ್ಪಿಸೋಣ: ಶಾಸಕ ಪಿ.ರವಿಕುಮಾರ್
Sep 03 2024, 01:32 AM ISTಸೆ.15ರೊಳಗೆ ಸಮ್ಮೇಳನದ ನೋಂದಣಿ ಸಮಿತಿಯೊಂದಿಗೆ ಸಭೆ ನಡೆಸಿ ವಸತಿ ಕಲ್ಪಿಸಬಹುದಾದ ಹೋಟೆಲ್‌ಗಳು, ಸಮುದಾಯ ಭವನಗಳು, ಹಾಸ್ಟೆಲ್‌ಗಳು, ರೆಸಾರ್ಟ್ ಪಟ್ಟಿ ತಯಾರಿಸಲಾಗುವುದು. ಈ ಕೆಲಸಕ್ಕಾಗಿ ಪಿಡಿಒ, ಇಒಗಳು ಮತ್ತು ನಗರಸಭೆ ಅಧಿಕಾರಿಗಳು ಮತ್ತು ಸದಸ್ಯರನ್ನು ಬಳಸಿಕೊಳ್ಳಲಾಗುವುದು.