ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ರೈತರ ಸಾಲಮನ್ನಾ ಮಾಡಲಿ: ಶಾಸಕ ಕೆ.ಎಸ್.ಬಸವಂತಪ್ಪ
Feb 21 2024, 02:03 AM ISTಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ₹72 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದ್ದರು. ಬರ, ಅಂತರ್ಜಲ ಕುಸಿತದಿಂದಾಗಿ ಅಡಿಕೆ, ತೆಂಗು, ಬಾಳೆ ಬೆಳೆಗಾರರು, ಬೆಳೆ ಉಳಿಸಿಕೊಳ್ಳಲು ಭಗೀರಥ ಪ್ರಯತ್ನ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರೈತರು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಮಾಡಿರುವ ಸಾಲಗಳ ಮನ್ನಾ ಹಾಗೂ ಬರ ಪರಿಹಾರದ ಹಣ ತಕ್ಷಣ ಬಿಡುಗಡೆಗೊಳಿಸಬೇಕು.