ಕಲ್ಲು ಗಣಿಗಾರಿಕೆ ಸಂಬಂಧ ಫೆ.19ರಂದು ಡೀಸಿ ಕಚೇರಿಯಲ್ಲಿ ಸಭೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ
Feb 19 2024, 01:34 AM IST8 ಪಂಚಾಯ್ತಿಯ ಜನರು ಗಣಿಗಾರಿಕೆ ವೃತ್ತಿ ಮೇಲೆಯೇ ಆಧಾರಿತವಾಗಿರುವುದಿಂದ ಅದಕ್ಕೆ ನಾವು ಯಾವರೀತಿ ಕ್ರಮವಹಿಸಿ ಆ ಭಾಗದ ಜನರಿಗೆ ಯಾವ ರೀತಿ ನ್ಯಾಯ ಒದಗಿಸಿಕೊಡಬೇಕು ಎನ್ನುವುದನ್ನು ಕುಳಿತು ಚರ್ಚಿಸುತ್ತೇವೆ. ಗಣಿಗಾರಿಕೆಗೆ ರೈತಸಂಘ ವಿರೋಧಿಸುತ್ತಾ ಬಂದಿದೆ. ಆದರೆ, ಕೈಕುಳಿ ಮಾಡುವವರಿಗೆ ನಮ್ಮ ತಂದೆ ಪುಟ್ಟಣ್ಣಯ್ಯ, ಕೆಂಪೂಗೌಡ ಸೇರಿದಂತೆ ಎಲ್ಲರು ಬೆಂಬಲವಾಗಿ ನಿಂತಿದ್ದಾರೆ.