ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಡ್ಡರ ಹಳ್ಳಕ್ಕೆ ಸೇತುವೆ ಯೋಜನೆ: ಶಾಸಕ ನೇಮಿರಾಜ ನಾಯ್ಕ
Jun 09 2024, 01:33 AM IST
ಕಳೆದ ಹತ್ತಾರು ವರ್ಷಗಳಿಂದ ಸೇತುವೆ ನಿರ್ಮಿಸುವ ಕಾರ್ಯವಾಗಿಲ್ಲ. ಇದೀಗ ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯವರಿಗೆ ಸೂಚಿಸಿರುವೆ.
ಉಡುಪಿ: ಸಮರ್ಪಕ ಚರಂಡಿ ವ್ಯವಸ್ಥೆಗೆ ಶಾಸಕ ಸೂಚನೆ
Jun 09 2024, 01:32 AM IST
ಸಮರ್ಪಕ ಚರಂಡಿ ವ್ಯವಸ್ಥೆ, ಮಲ್ಪೆ ಕರಾವಳಿ ನಡುವಿನ ನಿರ್ಮಾಣ ಹಂತದ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತಕ್ಷಣ ಸೂಕ್ತ ವ್ಯವಸ್ಥೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ ನೀಡಿದರು.
ಶಾಸಕ ಸವದಿ, ಮಹೇಂದ್ರ ಪಕ್ಷದ ವಿರುದ್ಧ ಕೆಲಸ ಮಾಡಿದರು: ಸತೀಶ್
Jun 09 2024, 01:31 AM IST
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಅಥಣಿ ಮತ್ತು ಕುಡಚಿ ಶಾಸಕರು ಚುನಾವಣೆಗೆ ಸಹಕಾರ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುನರುಚ್ಚರಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸುಭದ್ರ : ಶಾಸಕ ನಂಜೇಗೌಡ
Jun 08 2024, 12:36 AM IST
ಲೋಕಸಭಾ ಚುನಾವಣೆಯಲ್ಲಿ ಮಾಲೂರು ತಾಲೂಕಿನಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ನೀಡಿದ್ದು ಕಾಂಗ್ರೆಸ್ ಅಭ್ಯರ್ಥಿ ಹೆಚ್ಚು ಮತ ಗಳಿಸಲು ಸಾಧ್ಯವಾಯಿತು. ನನ್ನ ತಾಲೂಕಿನ ಜನ ನನ್ನ ಕೈ ಬಿಡುವುದಿಲ್ಲ ಎಂಬುದು ಸಾಬೀತಾಗಿದೆ ಎನ್ನುವುದು ಶಾಸಕ ನಂಜೇಗೌಡ ಅಭಿಪ್ರಾಯ
ಶಾಸಕ ಸವದಿ ಭೇಟಿಯಾದ ಶಾಸಕ ತಮ್ಮಣ್ಣವರ
Jun 08 2024, 12:33 AM IST
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ನಾಯಕರಲ್ಲಿ ಭಿನ್ನಮತದ ಬಿರುಗಾಳಿ ಬೀಸುತ್ತಿದ್ದು, ಬೆಳಗಾವಿ ರಾಜಕಾರಣದಲ್ಲಿ ಮಿಂಚಿನ ಸಂಚಲನಕ್ಕೆ ನಾಂದಿ ಹಾಡಿದೆ.
ಮಂಡ್ಯದಲ್ಲಿ ಹಣ ಬಲವಲ್ಲ, ಜನ ಬಲ ಗೆದ್ದಿದೆ: ಶಾಸಕ ಎಚ್.ಟಿ.ಮಂಜು
Jun 08 2024, 12:31 AM IST
ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕುಮಾರಣ್ಣ ಕಾಂಗ್ರೆಸ್ ಹಣಬಲದ ಅಭ್ಯರ್ಥಿಯೊಂದಿಗೆ ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲೆಯ ಎರಡು ಪಕ್ಷಗಳ ಮತದಾರರು ನಾವು ನಿಮ್ಮೊಂದಿಗೆ ಇದ್ದೇವೆ ಎಂಬ ಸಂದೇಶ ನೀಡಿ ಅಭೂತ ಪೂರ್ವ ಮತನೀಡಿ ಗೆಲುವು ತಂದುಕೊಟ್ಟಿದ್ದಾರೆ.
ಜಾತಿ ರಾಜಕಾರಣದಿಂದ ಕಾಂಗ್ರೆಸ್‌ಗೆ ಸೋಲು: ಮಾಜಿ ಶಾಸಕ ಕುಮಾರ ಬಂಗಾರಪ್ಪ
Jun 07 2024, 12:32 AM IST
ರಾಜಕಾರಣ ಎನ್ನುವುದು ಒಂದು ಜಾತಿ, ವರ್ಗ ಒಬ್ಬ ವ್ಯಕ್ತಿಗೆ ಸೀಮಿತವಾಗಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆದರೆ ಯಶಸ್ಸು ಸಾಧ್ಯ. ಆದರೆ ಇಲ್ಲಿನ ಶಾಸಕರು ಜಾತಿ ರಾಜಕಾರಣ ಮೂಲಕ ಒಂದು ವರ್ಗದ ಮತಗಳ ಸೆಳೆಯಲು ಹೋಗಿ ಮುಗ್ಗರಿಸಿದ್ದಾರೆ. ಅಲ್ಲದೇ ಎಸ್.ಬಂಗಾರಪ್ಪ ಮತ್ತು ಡಾ. ರಾಜ್ ಕುಟುಂಬವನ್ನು ಚುನಾವಣೆಯಲ್ಲಿ ಎಳೆ ತಂದು ಗೆಲ್ಲಲಾಗದೇ ಮತದಾರರಿಂದ ತಿರಸ್ಕೃತಗೊಂಡಿದ್ದಾರೆ. ತಾಲೂಕಿನಲ್ಲಿ ಬಿಜೆಪಿಗೆ ಎಸ್ಸಿ, ಎಸ್ಟಿ ಸೇರಿದಂತೆ ಸಣ್ಣ ಸಣ್ಣ ಸಮುದಾಯಗಳೂ ಮತ ನೀಡಿ ಅಭಿವೃದ್ಧಿ ರಾಜಕಾರಣಕ್ಕೆ ಕೈಜೋಡಿಸಿವೆ.
ಸಂಸದರಾಗಿ ತಂದೆ ಕನಸನ್ನು ಈಡೇರಿಸಿದ ಮಲ್ಲೇಶ್ ಬಾಬು: ಮಾಜಿ ಶಾಸಕ ಎಂ.ನಾರಾಯಣಸ್ವಾಮಿ
Jun 07 2024, 12:15 AM IST
ಮಲ್ಲೇಶಬಾಬುಗೆ ಸಂಸದರಾಗುವ ಯೋಗವಿತ್ತು, ಹೀಗಾಗಿ ಶಾಸಕರಾಗಬೇಕೆಂದು ಎರಡು ಬಾರಿ ವಿಧಾನಸಭೆಗೆ ಸ್ಪರ್ಧಿಸಿದರೂ ಫಲ ಸಿಗಲಿಲ್ಲ, ಮಲ್ಲೇಶಬಾಬು ರವರ ಒಳ್ಳೆತನಕ್ಕೆ ಕೋಲಾರ ಲೋಕಸಭೆ ಕ್ಷೇತ್ರದ ಮತದಾರರು ಬೆಂಬಲ ನೀಡಿ ರಾಜಕೀಯವಾಗಿ ಮೇಲೆತ್ತಿದ್ದಾರೆ.
ಡಿ.ಕೆ.ಸುರೇಶ್ ಸೋಲು ನೋವು ತರಿಸಿದೆ: ಶಾಸಕ ಬಾಲಕೃಷ್ಣ
Jun 06 2024, 12:31 AM IST
DK Suresh, defeat , pain, MLA Balakrishna,JDS, BJP, cpongress, dkshivakumar, cmsiddaramaiha, kpnews, kannadaprabha, cnmanjunath
ಕಾಂಗ್ರೆಸ್ ಪಕ್ಷಕ್ಕೆರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ: ಮಾಜಿ ಶಾಸಕ ಡಿ.ಎಸ್.ಸುರೇಶ್
Jun 06 2024, 12:31 AM IST
ತರೀಕೆರೆ, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.
< previous
1
...
330
331
332
333
334
335
336
337
338
...
465
next >
More Trending News
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್ ನಿಷೇಧಿಸಿದ ಸರ್ಕಾರ