• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹನೂರಿನ ಉಡುತೊರೆ ಜಲಾಶಯಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಭೇಟಿ, ಪರಿಶೀಲನೆ

Aug 23 2024, 01:06 AM IST
ಉಡುತೊರೆ ಜಲಾಶಯಕ್ಕೆಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ತಾಲೂಕಿನ ಅಜ್ಜೀಪುರ ಸಮೀಪದಲ್ಲಿ ಬರುವ ಉಡುತೊರೆ ಜಲಾಶಯ ಬಲದಂಡೆ ಗೇಟ್ ದುರಸ್ತಿ ಪಡಿಸಿರುವುದನ್ನು ಪರಿಶೀಲನೆ ನಡೆಸಿದರು.

ಅಗತ್ಯವಿರುವೆಡೆ ಹೆಚ್ಚುವರಿ ಪರಿವರ್ತಕಗಳ ಅಳವಡಿಕೆ: ಶಾಸಕ

Aug 23 2024, 01:06 AM IST
ರಾಜೀವ್ ಗಾಂಧಿ ಬಡಾವಣೆ ನಿವಾಸಿಗಳು ಎಫ್ 15 ಲೈನ್ ನಿಂದ ಎಫ್ 10ಗೆ ಬದಲಿಸುವಂತೆ ಮನವಿ ಮಾಡಿದರು. ಶ್ರೀ ರಾಮನಹಳ್ಳಿ ಗ್ರಾಮದಲ್ಲಿ 13 ಬೋರ್ ವೇಲ್ ಗೆ ಒಂದೇ ಟ್ರಾನ್ಸ್‌ಫಾರ್ಮರ್‌ ಇದ್ದು ಸ್ಥಳಕ್ಕೆ ಅಧಿಕಾರಿಗಳು ಭೇಟಿಕೊಟ್ಟು ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥ ರವಿಕುಮಾರ್ ಮನವಿ ಮಾಡಿದರು.

ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಬೇಡ: ಶಾಸಕ ರಾಜು ಕಾಗೆ

Aug 23 2024, 01:04 AM IST
ಗ್ರಾಮಗಳ ಅಭಿವೃದ್ಧಿಯ ವಿಷಯ ಬಂದಾಗ ಗ್ರಾಮದ ಎಲ್ಲ ಮುಖಂಡರು, ರಾಜಕೀಯ ಬಿಟ್ಟು, ಗ್ರಾಮದ ಅಭಿವೃದ್ಧಿ ಕಡೆ ಗಮನ ಹರಿಸಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.

ನಗರಸಭೆಯಲ್ಲಿ ಕಾಂಗ್ರೆಸ್‌ ಅಧಪತ್ಯ ಸಾಧಿಸಿದ ಶಾಸಕ ಶಿವಲಿಂಗೇಗೌಡ

Aug 23 2024, 01:01 AM IST
ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪರ-ವಿರೋಧ ಗೋಜಲಿನಲ್ಲಿ ಎಲ್ಲೂ ಗುರುತಿಸಿಕೊಳ್ಳದೇ ಸೈಲೆಂಟಾಗಿದ್ದುಕೊಂಡೇ ತಮ್ಮ ಆಪ್ತರ ಮೂಲಕ ನಗರಸಭೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹೊರಗೆ ಏನೇ ನಡೆಯಲಿ, ಒಳಗೆ ಹೀಗೆಯೇ ಆಗಲಿದೆ ಎಂದು ಎಲ್ಲರೂ ಲೆಕ್ಕಾಚಾರ ಮಾಡಿದಂತೆಯೇ ಜೆಡಿಎಸ್‌ನಿಂದ ಗೆದ್ದಿರುವ ಹಿರಿಯ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಎಂ, ಸಮೀವುಲ್ಲಾ ಅವರೇ ಮತ್ತೊಮ್ಮೆ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಮನೋಹರ್ ಮೇಸ್ತ್ರಿ ಆಯ್ಕೆಯಾದರು.

ಸಮಾಜದಲ್ಲಿ ಡಾ.ಶಿವಕುಮಾರ ಶ್ರೀಗಳ ಸೇವೆ ಅನನ್ಯ: ಶಾಸಕ ಎಚ್.ಸಿ.ಬಾಲಕೃಷ್ಣ

Aug 23 2024, 01:00 AM IST
ಸಮಾಜಕ್ಕೆ ಮಠಗಳ ಪಾತ್ರ ಮಹತ್ವವಾಗಿದೆ. ರುದ್ರಮುನೇಶ್ವರ ಮಠದ ಮಠಾಧ್ಯಕ್ಷ ಡಾ.ಚಂದ್ರಶೇಖರ ಸ್ವಾಮೀಜಿ ಯಾವುದೇ ಮೂಲಭೂತ ಸೌಲತ್ತುಗಳಿಲ್ಲದೇ ಭಕ್ತರ ಸಹಕಾರದಿಂದ ಮಠ ಕಟ್ಟಿ ಈ ಭಾಗದಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಸಂಸ್ಕಾರ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಕಲಿಸುವ ಮೂಲಕ ಧಾರ್ಮಿಕ-ಆಧ್ಯಾತ್ಮಿಕತೆಯನ್ನು ಕಲಿಸಿದ್ದಾರೆ.

ಅಭಿವೃದ್ಧಿಯ ಹರಿಕಾರ ದಿ.ದೇವರಾಜ ಅರಸ್: ಶಾಸಕ ನಾಯಕ್‌

Aug 22 2024, 12:59 AM IST
Devaraja Aras, the initiator of development: MLA Naik

ತಾಲೂಕಿನ ಎಲ್ಲ ಕೆರೆಗಳನ್ನು ಸರ್ವೆ ಮಾಡಿ: ಶಾಸಕ ಬಾಬಾಸಾಹೇಬ ಪಾಟೀಲ

Aug 22 2024, 12:58 AM IST
ಚನ್ನಮ್ಮನ ಕಿತ್ತೂರು ತಾಲೂಕಿನ ಎಲ್ಲ ಕೆರೆಗಳನ್ನು ಕೂಡಲೇ ಸರ್ವೆ ಮಾಡಬೇಕು, ಐತಿಹಾಸಿಕ ರಣಗಟ್ಟಿ ಕೆರೆಯನ್ನು ಸಹ ಸರ್ವೆ ಮಾಡುವ ಮೂಲಕ ಈ ಕೆರೆಗೆ ಹೊಸ ರೂಪ ನೀಡಬೇಕೆಂದು ಶಾಸಕ ಬಾಬಾಸಾಹೇಬ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಏತ ನೀರಾವರಿ ಯೋಜನೆಗಳ ಪುನಶ್ಚೇತನಕ್ಕೆ ಒತ್ತು: ಶಾಸಕ ಕೆ.ಎಂ.ಉದಯ್

Aug 22 2024, 12:53 AM IST
ಈಗಾಗಲೇ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 19 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪೂರ್ಣಗೊಳ್ಳುವ ಹಂತದಲ್ಲಿದೆ. ಕೆರೆಗಳ ಪುನಶ್ಚೇತನಕ್ಕೂ ಆದ್ಯತೆ ನೀಡಲಾಗಿದೆ. ಇದರಿಂದ ಕ್ಷೇತ್ರದ ರೈತರ ಬಹುದಿನಗಳ ಕನಸು ಈಡೇರಲಿದೆ.

ಶಿರಸಿಯಲ್ಲಿ ಪಾರ್ಕಿಂಗ್‌ ಸಮಸ್ಯೆಗೆ ಪ್ರಾಯೋಗಿಕ ಪರೀಕ್ಷೆ ನಡೆಸಿ ಕ್ರಮ: ಶಾಸಕ ಭೀಮಣ್ಣ ನಾಯ್ಕ

Aug 22 2024, 12:51 AM IST
ಶಿರಸಿಯ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ವರ್ತಕರು, ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಶಾಸಕ ಭೀಮಣ್ಣ ನಾಯ್ಕ ಸಭೆ ನಡೆಸಿದರು.

ಮಕ್ಕಳು ಕ್ರೀಡೆ ಜತೆಗೆ ಅಭ್ಯಾಸದ ಕಡೆಗೂ ಒತ್ತು ನೀಡಿ: ಶಾಸಕ ಎಚ್.ಕೆ.ಸುರೇಶ್

Aug 22 2024, 12:48 AM IST
ವಿದ್ಯಾರ್ಥಿಗಳು ಕ್ರೀಡೆ ಜತೆಗೆ ವಿದ್ಯಾಭ್ಯಾಸದ ಕಡೆಗೂ ಹೆಚ್ಚು ಒತ್ತು ನೀಡಬೇಕು. ಕ್ರೀಡೆಗೆ ಒಳ್ಳೆಯ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸೇವಿಸಿದರೆ ದೇಹಕ್ಕೆ ಶಕ್ತಿ ದೊರೆಯುವುದು ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಹಳೆಬೀಡು ಎ ಮತ್ತು ಬಿ ವಲಯಗಳ ಹಿರಿಯ ಪ್ರಾಥಮಿಕ ಕ್ರೀಡಾಕೂಟದ ಉದ್ಘಾಟನೆಯ ಸಮಾರಂಭದಲ್ಲಿ ಮಾತನಾಡಿದರು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 530
  • next >

More Trending News

Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved