• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೇತುವೆಗಳು ಕೊಚ್ಚಿಹೋದರೂ ಅಧಿಕಾರಿಗಳು ಬಂದಿಲ್ಲ: ಶಾಸಕ

Jun 04 2024, 12:30 AM IST
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೊಚ್ಚಿಹೋಗಿವೆ. ತರಕಾರಿ ಬೆಳೆ ಹಾನಿಯಾಗಿವೆ. ಇಷ್ಟೆಲ್ಲ ತೊಂದರೆ ಆಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಸಮಾಧಾನ ಜಗಳೂರಲ್ಲಿ ವ್ಯಕ್ತಪಡಿಸಿದರು.

ದೇಶ ಉಳಿಯಲು ಮೋದಿ ಪ್ರಧಾನಿ ಆಗಬೇಕು: ಶಾಸಕ ಎಚ್‌.ಡಿ.ರೇವಣ್ಣ

Jun 03 2024, 12:32 AM IST
ನಮ್ಮ ದೇಶ ಉಳಿಯಬೇಕಾದರೆ ಮೋದಿಯವರು ಪ್ರಧಾನ ಮಂತ್ರಿ ಆಗಬೇಕು. ಶ್ರೀ ಲಕ್ಷ್ಮೀನರಸಿಂಹ ಇರುವವರೆಗೂ ನಮಗೇನು ತೊಂದರೆಯಿಲ್ಲ, ಮೂರು ಕ್ಷೇತ್ರ ಗೆಲ್ಲುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದರು.

ಶಾಸಕ ಹರೀಶ್‌ ಪೂಂಜ ವಿರುದ್ಧ ಜನಪ್ರತಿನಿಧಿ ಕೋರ್ಟ್‌ಗೆ 2ನೇ ಆರೋಪಪಟ್ಟಿ

Jun 03 2024, 12:31 AM IST
ಧರ್ಮಸ್ಥಳ ಪೊಲೀಸರು ತನಿಖೆ ನಡೆಸಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಮತ್ತು ಇತರ 15 ಮಂದಿ ಸೇರಿದಂತೆ ಒಟ್ಟು 17 ಮಂದಿ ವಿರುದ್ಧ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್‌ಗೆ ಶನಿವಾರ ದೋಷರೋಪ ಪಟ್ಟಿ ಸಲ್ಲಿಸಿದ್ದಾರೆ.

ಕುಡಿವ ನೀರಿನ ಸಮಸ್ಯೆ ಬಿಗಡಾಯಿಸದಿರಲಿ: ಶಾಸಕ ಹಂಪನಗೌಡ ಬಾದರ್ಲಿ

Jun 03 2024, 12:31 AM IST
ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ಸಮಸ್ಯೆ ಬಿಗಡಾಯಿಸುವಂತೆ ಮಾಡಬೇಡಿ

ಶೌಚಾಲಯದ ನೀರು ರಸ್ತೆಗೆ: ಶಾಸಕ ಸುರೇಶ್‌ ತರಾಟೆ

Jun 03 2024, 12:30 AM IST
ಬೇಲೂರು ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಹಾಗೂ ಶೌಚಾಲಯ, ಹೋಟೆಲ್ ತ್ಯಾಜ್ಯದ ನೀರು ಪ್ರಯಾಣಿಕರು ಓಡಾಡುವ ರಸ್ತೆಯ ಮೇಲೆ ಹರಿಯುತ್ತಿರುವ ಹಿನ್ನೆಲೆ ಶಾಸಕ ಸುರೇಶ್ ಪರಿಶೀಲನೆ ನಡೆಸಿ ಸಾರಿಗೆ‌ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ನಾಟಿ ಹಸುಗಳ ಸಾಕಾಣಿಕೆಗೆ ಯುವಕರ ಆದ್ಯತೆ ಉತ್ತಮ ಬೆಳವಣಿಗೆ: ಶಾಸಕ

Jun 03 2024, 12:30 AM IST
ರೈತರು ಕೃಷಿ ಜೊತೆಗೆ ಕುಟುಂಬದ ನಿರ್ವಹಣೆಯ ದೃಷ್ಟಿಯಿಂದ ರಾಸುಗಳು ಮುಖ್ಯ. ಗ್ರಾಮೀಣ ಕ್ರೀಡೆಗಳಾದ ಕೆಸರುಗದ್ದೆ ಓಟ, ಎತ್ತಿನ ಗಾಡಿ, ಚಕ್ಕಡಿ ಗಾಡಿ ಓಟದ ಸ್ಪರ್ಧೆ ಮನರಂಜನೆಗೆ ಅನುಕೂಲವಾಗಿದೆ.

ವಾಲ್ಮೀಕಿ ನಿಗಮ ಹಣ ವರ್ಗಕ್ಕೆ ಸಿಎಂ, ಡಿಸಿಎಂ ಕುಮ್ಮಕ್ಕು: ಶಾಸಕ ಆರಗ ಜ್ಞಾನೇಂದ್ರ

Jun 02 2024, 01:47 AM IST

ವಾಲ್ಮೀಕಿ ನಿಗಮದ 180 ಕೋಟಿ ರುಪಾಯಿಗಳ 7-8 ಬ್ಯಾಂಕ್ ಖಾತೆಗಳಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಿರ್ದೇಶನದಲ್ಲಿ ವರ್ಗಾಯಿಸಲಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು.

ಶಿಕ್ಷಕ ಕ್ಷೇತ್ರದ ಜ್ಞಾನವಿಲ್ಲದ ಅಭ್ಯರ್ಥಿಗೆ ಜೆಡಿಎಸ್ ಮಣೆ: ಶಾಸಕ ನರೇಂದ್ರಸ್ವಾಮಿ

Jun 02 2024, 01:45 AM IST
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ. ೨೦೧೯ರಿಂದಲೂ ನಮ್ಮ ಪ್ರಯತ್ನ ಲಭಿಸುತ್ತಿದೆ. ಈ ಬಾರಿಯೂ ಅದೇ ರೀತಿ ಪುನಾರಾವರ್ತನೆಯಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಚಿವರು ತಪ್ಪು ಮಾಡಿದ್ರೂ ಕಠಿಣ ಶಿಕ್ಷೆಯಾಗಲಿ: ಶಾಸಕ ಗೋಪಾಲಕೃಷ್ಣ ಬೇಳೂರು

Jun 02 2024, 01:45 AM IST
ತಪ್ಪು ಮಾಡಿದವರ ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರ ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಸಲಹೆ ನೀಡಿದರು.ಸರ್ಕಾರದ ಹಣ ದುರುಪಯೋಗ ಮಾಡುವುದು ಸಹಿಸುವುದಿಲ್ಲ. ಈಗಾಗಲೇ ಪ್ರಕರಣ ಎಸ್‌ಐಟಿಗೆ ವಹಿಸಲಾಗಿದೆ. ಸಿಬಿಐಗೆ ವಹಿಸಿದರೂ ಚಿಂತೆಯಿಲ್ಲ. ಒಟ್ಟಾರೆ ನ್ಯಾಯಯುತ ತನಿಖೆ ನಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯ ಆತ್ಮಕ್ಕೆ ಶಾಂತಿ ಸಿಗುವಂತೆ ಆಗಬೇಕು.

ಮೈತ್ರಿ ಅಭ್ಯರ್ಥಿಗಳು ಭಾರಿ ಅಂತರದಲ್ಲಿ ಗೆಲ್ಲುವರು: ಮಾಜಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌

Jun 01 2024, 12:46 AM IST
ಗ್ರಾಮಾಂತರ ಬಿಜೆಪಿ ವತಿಯಿಂದ ನೈಋತ್ಯ ಪದವೀಧರ ಕ್ಷೇತ್ರದ ಮತದಾರರ ಸಮಾವೇಶದಲ್ಲಿ ಮಾತನಾಡಿ, ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ ಎಸ್.ಎಲ್.ಭೋಜೇಗೌಡ ಸ್ಪರ್ಧಿಸಿದ್ದು, ಯಾವುದೇ ಮತಗಳು ತಿರಸ್ಕೃತಗೊಳ್ಳದಂತೆ ಮತ ಚಲಾಯಿಸಿ ಅಭ್ಯರ್ಥಿಗಳ ಗೆಲ್ಲಿಸಿ, ವಿಧಾನ ಪರಿಷತ್ ಗೆ ಕಳಿಸಿ ಕೊಡೋಣ.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved