• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಧಿಕೃತ ನಮಾಜ್‌ ಪ್ರಕರಣಕ್ಕೆ ‘ಬಿ’ ರಿಪೋರ್ಟ್‌ ಮೂಲಕ ಸರ್ಕಾರದ ತುಷ್ಟೀಕರಣ: ಶಾಸಕ ಡಾ.ಭರತ್‌ ಶೆಟ್ಟಿ

Jun 01 2024, 12:45 AM IST
ಸಾರ್ವಜನಿಕ ರಸ್ತೆಯಲ್ಲಿ ಯಕ್ಷಗಾನ, ಭಜನೆ, ಉತ್ಸವಗಳನ್ನುಅಧಿಕೃತ ಪರವಾನಗಿ ಪಡೆದೇ ನಡೆಸಲಾಗುತ್ತಿದೆ. ಹಾಗಿರುವಾಗ ಯಾವುದೇ ಅನುಮತಿ ಪಡೆಯದೆ ರಸ್ತೆಯಲ್ಲೇ ನಮಾಜ್‌ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುವುದು ಎಷ್ಟು ಸರಿ? ಎಂದು ಶಾಸಕ ಡಾ. ಭರತ್‌ ಆಕ್ರೋಶ ವ್ಯಕ್ತಪಡಿಸಿದರು.

ರಾಜು ಕಾರ್ಯ ಹೊಸ ಪೀಳಿಗೆಗೆ ಆದರ್ಶ: ಶಾಸಕ ಸಿ.ಎನ್‌.ಬಾಲಕೃಷ್ಝ

May 31 2024, 02:15 AM IST
ರಾಜುರವರು ಅತ್ಯುತ್ತಮವಾದ ಮೂರು ಕೃತಿಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಈ ಸಮಾಜಕ್ಕೆ ಹಾಗೂ ಹೊಸ ಪೀಳಿಗೆಗೆ ಆದರ್ಶ ಪ್ರಾಯರಾಗಿದ್ದಾರೆ ಎಂದು ಶಾಸಕ ಸಿ.ಎನ್‌.ಬಾಲಕೃಷ್ಣ ಹೇಳಿದರು. ಚನ್ನರಾಯಪಟ್ಟಣದಲ್ಲಿ ಗೌರವ ಡಾಕ್ಟರೇಟ್ ಪುರಸ್ಕೃತ ಎ.ಜಿ.ರಾಜು ರವರ ಮೂರು ಕಾದಂಬರಿಗಳಾದ ‘ಗುಬ್ಬಚ್ಚಿ ಗೂಡು’, ‘ಮೋಕ್ಷಗಾಮಿ’, ‘ನಗುವಿನ ಒಡತಿ’ ಎಂಬ ಪುಸ್ತಕಗಳನ್ನು ಲೋಕರ್ಪಣೆ ಮಾಡಿ ಮಾತನಾಡಿದರು.

ಶುದ್ಧ ನೀರಿನ ಘಟಕ ನಿರ್ವಹಣೆ ನಿರ್ಲಕ್ಷ್ಯ: ಶಾಸಕ ತರಾಟೆ

May 31 2024, 02:15 AM IST
ದಾವಣಗೆರೆ ಜಿಲ್ಲೆ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ದಿಂಡದಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಮೂರು ತಿಂಗಳು ಕಳೆದಿದೆ. ಆದರೂ, ಗ್ರಾಮಸ್ಥರಿಗೆ ಹನಿ ನೀರೂ ಉಪಯೋಗಕ್ಕೆ ದಕ್ಕಿಲ್ಲ. ಈ ನಿರ್ಲಕ್ಷ್ಯ ಕಂಡು ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ಶಾಸಕ ಕೆ.ಎಸ್.ಬಸವಂತಪ್ಪ ತರಾಟೆಗೆ ತೆಗೆದುಕೊಂಡರು.

ಸದನದಲ್ಲಿ ಶಿಕ್ಷಕರ ಧ್ವನಿಯಾಗಲು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಶಾಸಕ ಕೆ.ವೈ.ನಂಜೇಗೌಡ

May 30 2024, 12:54 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅಧ್ಯತೆ ನೀಡಿದೆ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾದರೆ ಶಿಕ್ಷಕರ ನಿರೀಕ್ಷೆ ಹುಸಿಯಾಗದಂತೆ ರಾಜ್ಯದಲ್ಲಿ ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ.

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕೈ ಅಭ್ಯರ್ಥಿಯನ್ನು ಗೆಲ್ಲಿಸಿ: ಶಾಸಕ ಕೊತ್ತೂರು ಮಂಜುನಾಥ್

May 30 2024, 12:52 AM IST
ಕ್ಷೇತ್ರದಲ್ಲಿ ಸುಮಾರು ೧೮ ವರ್ಷಗಳಿಂದ ಆಯ್ಕೆಯಾಗಿದ್ದವರು ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಲಿಲ್ಲ, ಹಾಗಾಗಿ ಶಿಕ್ಷಣದ ಗುಣಮಟ್ಟ ಕುಸಿದಿದೆ. ಶಿಕ್ಷಣವನ್ನು ಅಧೋಗತಿಗೆ ತಂದು ಕೂರಿಸಿದ್ದಾರೆ.

ಪರಿಷತ್ ಚುನಾವಣೇಲಿ ಕಾಂಗ್ರೆಸ್ ನ ಶ್ರೀನಿವಾಸ್ ರನ್ನು ಬೆಂಬಲಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

May 30 2024, 12:46 AM IST
ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‍ನ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಒಂದು ಅವಕಾಶ ನೀಡಿ, ಈ ಚುನಾವಣೆಯಲ್ಲಿ ನನಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.

ಮರಿತಿಬ್ಬೆಗೌಡರನ್ನು ಗೆಲ್ಲಿಸಿ ಮೇನ್ಮನೆಗೆ ಕಳುಹಿಸಿ: ಶಾಸಕ ಎಆರ್‌ಕೆ

May 29 2024, 12:56 AM IST
ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ ಅಭ್ಯರ್ಥಿ ಮರಿತಿಬ್ಬೇಗೌಡ ಪರವಾಗಿ ಮಂಗಳವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಮತಯಾಚನೆ ನಡೆಸಿದರು.

ಪದವೀಧರ ಕ್ಷೇತ್ರ ಗೆದ್ದು ಕಾಂಗ್ರೆಸ್ಸಿಂದ ಹೊಸ ಅಧ್ಯಾಯ: ಶಾಸಕ ಬೇಳೂರು ಗೋಪಾಲಕೃಷ್ಣ

May 29 2024, 12:55 AM IST
ಪದವೀಧರ ಕ್ಷೇತ್ರದಿಂದ ಸ್ವರ್ಧಿಸಿರುವ ಆಯನೂರು ಮಂಜುನಾಥ್ ಓರ್ವ ಸಜ್ಜನ ಹಾಗೂ ವಿದ್ಯಾವಂತರಾಗಿದ್ದು, ಈ ಹಿಂದೆಯೂ ಹಲವು ಜನಪರ ಅಭಿವೃದ್ಧಿ ಕಾರ್ಯಗಳ ಮೂಲಕ ರಾಜ್ಯದ ಜನತೆಗೆ ಚಿರಪರಿಚಿತರಾಗಿದ್ದಾರೆ. ಜನರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲ ಇವರು ಎಂಥ ಸನ್ನಿವೇಶದಲ್ಲೂ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿ ಹೊಂದಿದ್ದಾರೆ.

ಕಾಂಗ್ರೆಸ್‌ ಪರ ಶಾಸಕ ಅಲ್ಲಂಪ್ರಭು ಪಾಟೀಲ್‌ ಬಿರುಸಿನ ಪ್ರಚಾರ

May 29 2024, 12:47 AM IST
ಕಾಂಗ್ರೆಸ್‌ ಹುರಿಯಳಾಗಿ ಪುನರಾಯ್ಕೆ ಬಯಸಿ ನಿಂತಿರುವ ಡಾ. ಚಂದ್ರಶೇಖರ ಪಾಟೀಲ್‌ ಇವರಿಗೆ ಮತ ಹಾಕುವಂತೆ ಕೋರಿ ಕಲಬುರಗಿ ದಕ್ಷಿಣ ಶಾಸಕರಾದ ಅಲ್ಲಂಪ್ರಭು ಪಾಟೀಲರು ಇಂದು ಬಿರುಸಿನ ಪ್ರಚಾರ ನೆಸಿದರು.

ಶಾಸಕ ಹರೀಶ್‌ ಪೂಂಜಾ ವಿರುದ್ಧದ ಕೇಸ್‌: ಜನಪ್ರತಿನಿಧಿ ನ್ಯಾಯಾಲಯಕ್ಕೆ ಶಾಸಕರ ಸಹಿತ 40 ಮಂದಿ ಮೇಲೆ ಆರೋಪಪಟ್ಟಿ

May 29 2024, 12:46 AM IST
ಪ್ರಕರಣದ ತನಿಖೆಗಾಗಿ ಎಸ್‌ಪಿ ಅವರಿಂದ ನೇಮಕಗೊಂಡ ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಅವರು ಬೆಂಗಳೂರಿನ ನ್ಯಾಯಾಲಯಕ್ಕೆ ಈ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
  • < previous
  • 1
  • ...
  • 333
  • 334
  • 335
  • 336
  • 337
  • 338
  • 339
  • 340
  • 341
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved