ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ: ಶಾಸಕ ರಮೇಶ ಬಂಡಿಸಿದ್ದೇಗೌಡ
Mar 11 2025, 12:48 AM ISTಟಿ.ಎಂಯಹೊಸೂರು ಪಂಚಾಯ್ತಿ ವ್ಯಾಪ್ತಿ ಶ್ರೀರಾಂಪುರ, ಜಕ್ಕನಹಳ್ಳಿ, ಕಾಳೇನಹಳ್ಳಿಗಳಿಗೆ ನೀರಿನ ಸಮಸ್ಯೆ ಕುರಿತು ಗ್ರಾಪಂ ಪಿಡಿಒ ಅವರಿಂದ ಶಾಸಕರು ಮಾಹಿತಿ ಪಡೆದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಎಂಜಿನಿಯರ್ ರಾಮಕೃಷ್ಣೇಗೌಡರಿಗೆ, ಶ್ರೀರಾಂಪುರದ ಬಳಿ ಒಂದು ದೊಡ್ಡ ಸಂಪ್ ನಿರ್ಮಿಸಿ ಅದಕ್ಕೆ ಮೋಟರ್ ಅಳವಡಿಸಿ ಪೈಪ್ ಮೂಲಕ ಟಿ.ಎಂ.ಹೊಸೂರು ಗ್ರಾಮದಿಂದ ನೀರು ಒದಗಿಸಿ ನೀರಿನ ಸಮಸ್ಯೆ ನೀಗಿಸಿ.