• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಮುಂದಾಗಿ: ಶಾಸಕ ಎಚ್.ಟಿ.ಮಂಜು

Aug 18 2024, 01:49 AM IST
ಶಾಸಕ ಮಂಜು ಆರೋಗ್ಯ ಇಲಾಖೆ ಜಂಟಿ ನಿರ್ದೇಶಕ ಪ್ರಸಾದ್‌ಗೆ ಮೊಬೈಲ್ ಕರೆ ಮಾಡಿ ಡಾ.ಶಿವಕುಮಾರ್ ಕರ್ತವ್ಯ ಲೋಪದ ಬಗ್ಗೆ ಹಾಗೂ ಅವರ ಅಡಳಿತದ ಅವಧಿಯಲ್ಲಿ ಆಗಿರುವ ಹಣಕಾಸಿನ ನಿರ್ವಹಣೆ ಬಗ್ಗೆ ಸಾಕಷ್ಟು ದೂರುಗಳಿವೆ. ಅವರ ಬಗ್ಗೆ ಅವಧಿಯಲ್ಲಿನ ಎಲ್ಲಾ ವ್ಯವಹಾರವನ್ನು ತನಿಖೆ ಮಾಡಿ ನನಗೆ ವರದಿ ನೀಡಬೇಕು ಎಂದು ಸೂಚಿಸಿದರು.

ಆಪಾದನೆ ಬಂದಾಗ್ಲೇ ಸಿಎಂ ಪದತ್ಯಾಗ ಮಾಡಬೇಕಿತ್ತು: ಶಾಸಕ ಆರಗ ಜ್ಞಾನೇಂದ್ರ

Aug 18 2024, 01:48 AM IST
ಮುಡಾ ಹಗರಣದಲ್ಲಿ 62 ಕೋಟಿಯ ಪರಿಹಾರ ಕೊಟ್ಟರೆ ನಾನು ಜಾಗವನ್ನು ಬಿಟ್ಟು ಕೊಡೋದಕ್ಕೆ ತಯಾರಿದ್ದೇನೆ ಎಂದು ಸಿಎಂ ಹೇಳುತ್ತಿದ್ದಾರೆ. ಮೂರು ಕಾಸಿನ ಜಮೀನಿಗೆ ಹೇಗೆ 62 ಕೋಟಿ ಕೊಡಲು ಸಾಧ್ಯವಾಗುತ್ತದೆ ಎಂದು ಆರಗ ಜ್ಞಾನೇಂದ್ರ ಹರಿಹಾಯ್ದರು.

ಮಳೆ ಹಾನಿ ರೈತರಿಗೆ ಕೂಡಲೇ ಪರಿಹಾರ ನೀಡಿ: ಶಾಸಕ ಗೋಪಾಲ ಕೃಷ್ಣ ಬೇಳೂರು

Aug 18 2024, 01:46 AM IST
ಕುದರೂರು ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ಮಳೆ ಹಾನಿಗೊಳಗಾದ ರೈತರ ಅರ್ಜಿಗಳನ್ನು ಶಾಸಕ ಗೋಪಾಲ ಕೃಷ್ಣ ಬೇಳೂರು ಪರಿಶೀಲಿಸಿ, ಮಳೆಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಪಡೆದುಕೊಳ್ಳಲು ಸಹಕಾರ ನೀಡಿ ಎಂದು ಶಾಸಕ ಬೇಳೂರು ಗೊಪಾಲಕೃಷ್ಣ ತಾಕೀತು ಮಾಡಿದರು.

ಎಸ್ಸೆಸ್ಸೆಲ್ಸಿಯಲ್ಲಿ 4ನೇ ಸ್ಥಾನ ಗಳಿಸಿದ್ದು ಎಲ್ಲರೂ ಹೆಮ್ಮೆ ಪಡುವ ವಿಚಾರ: ಶಾಸಕ ಡಿ.ರವಿಶಂಕರ್

Aug 17 2024, 12:57 AM IST
ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಎಲ್ಲ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿನಿಲಯಗಳಲ್ಲಿ ಮಕ್ಕಳಿಗೆ ಉತ್ತಮ ಆಹಾರ ಮತ್ತು ವಸತಿಯ ವ್ಯವಸ್ಥೆ ಮಾಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಂಡಿದ್ದು, ಈ ವಿಚಾರದಲ್ಲಿ ಯಾವುದೇ ದೂರುಗಳಿದ್ದರೂ ವಿದ್ಯಾರ್ಥಿಗಳು ನನಗೆ ನೇರವಾಗಿ ತಿಳಿಸಬೇಕು.

ಬಿಜೆಪಿಯಲ್ಲಿ ಭಿನ್ನಮತವಿಲ್ಲ: ಶಾಸಕ ಮಹೇಶ ಟೆಂಗಿನಕಾಯಿ

Aug 17 2024, 12:51 AM IST
ಈಗಾಗಲೇ ಮುಡಾ ಹಗರಣ ವಿರೋಧಿಸಿ ಮೈಸೂರು ಭಾಗದಲ್ಲಿ ಪಾದಯಾತ್ರೆ ಮಾಡಲಾಗಿದೆ. ವಾಲ್ಮೀಕಿ ಹಗರಣ ವಿರೋಧಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಪಾದಯಾತ್ರೆ ಮಾಡಲು ಸಮಾಲೋಚನೆ ನಡೆಸಿದ್ದಾರೆ. ಈ ಬಗ್ಗೆ ಕೇಂದ್ರದ ನಾಯಕರಿಗೆ ಸದ್ದುದ್ದೇಶದಿಂದ ಮನವರಿಕೆ ಮಾಡುತ್ತಿದ್ದಾರೆ ಎಂದು ಮಹೇಶ ಟೆಂಗಿನಕಾಯಿ ಹೇಳಿದರು.

ಜನತೆಗೆ ಆರ್ಥಿಕ ಶಕ್ತಿ ತುಂಬಿರುವ ಗ್ಯಾರಂಟಿ ಯೋಜನೆ ಸ್ಥಗಿತಗೊಳ್ಳಲ್ಲ-ಶಾಸಕ ಮಾನೆ

Aug 17 2024, 12:50 AM IST
ರಾಜ್ಯದ ಜನತೆಗೆ ಆರ್ಥಿಕ ಶಕ್ತಿ ತುಂಬಿರುವ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ದೃಢ ನಿಲುವು ತಳೆದಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಗ್ರಾಮೀಣ ಶಾಲಾಭಿವೃದ್ಧಿಗೆ ವಿಶೇಷ ಒತ್ತು: ಶಾಸಕ ಗೋಪಾಲಕೃಷ್ಣ ಬೇಳೂರು

Aug 17 2024, 12:49 AM IST
ಸಾಗರ ತಾಲ್ಲೂಕಿನ ಆವಿನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ವಿವೇಕ ಯೋಜನೆಯಡಿ ನಿರ್ಮಿಸಿರುವ ನೂತನ ಕಟ್ಟಡಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು.

ಗ್ರಾಮೀಣಾಭಿವೃದ್ಧಿಗೆ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ: ಶಾಸಕ ಬಸವರಾಜ ಶಿವಣ್ಣನವರ

Aug 17 2024, 12:48 AM IST
ಸರ್ಕಾರ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದ್ದು ಅನೇಕ ಯೋಜನೆಗಳ ಮೂಲಕ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡಿದೆ ಎಂದು ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವನರ ಹೇಳಿದರು.

ಬಂಧನ ಭೀತಿ: ಶಾಸಕ ತುನ್ನೂರು ಧ್ವಜಾರೋಹಣಕ್ಕೆ ಗೈರು ?

Aug 16 2024, 01:03 AM IST
Fear of arrest: MLA Tunnur absent from flag hoisting?

ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮ ಭಾರತ : ಶಾಸಕ ಟಿ.ಡಿ. ರಾಜೇಗೌಡ

Aug 16 2024, 01:00 AM IST
ಸ್ವಾತಂತ್ರ್ಯೋತ್ಸವದಂದು ನರಸಿಂಹರಾಜಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಟಿ.ಡಿ. ರಾಜೇಗೌಡರು ಭಾರತವನ್ನು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಬಣ್ಣಿಸಿದರು. ಅತಿವೃಷ್ಠಿಯಿಂದಾದ ನಷ್ಟ ಮತ್ತು ಪರಿಹಾರ ಕ್ರಮಗಳ ಬಗ್ಗೆಯೂ ಅವರು ಮಾಹಿತಿ ನೀಡಿದರು.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved