ದೇವೇಗೌಡರು ದೇಶ ಕಂಡ ಅಪರೂಪದ ರಾಜಕಾರಣಿ: ಶಾಸಕ ಮಂಜು
May 19 2024, 01:45 AM ISTದೇವೇಗೌಡರು ಪ್ರಧಾನಿಗಳಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ದೇಶದ ರೈತರು, ಕಾರ್ಮಿಕರು, ಸೇರಿ ದುಡಿಯುವ ಶ್ರಮಿಕ ವರ್ಗದ ಪರ ಕೆಲಸ ಮಾಡಿದ್ದರು. ಸಮಾಜದ ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವಂತಹ ಕಾರ್ಯಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದ್ದಾರೆ