ಸಾಮೂಹಿಕ ವಿವಾಹದಿಂದ ಬಡತನ ನಿರ್ಮೂಲನೆ: ಶಾಸಕ ರಾಘವೇಂದ್ರ ಹಿಟ್ನಾಳ
Feb 01 2024, 02:03 AM IST12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಜಾತ್ಯತೀತ ಸಮಾಜ ನಿರ್ಮಿಸಲು ಪಣತೊಟ್ಟರು. ಸಮಾಜ ಅಭಿವೃದ್ಧಿ ಆಗಬೇಕಾದರೆ ಜಾತಿ ಅಡ್ಡಿಯಾಗಬಾರದು. ಈ ಹಿನ್ನೆಲೆಯಲ್ಲಿ ಬಡವರು, ಶೋಷಿತ ವರ್ಗದವರು, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಸಾಮೂಹಿಕ ವಿವಾಹದಿಂದ ತುಂಬ ಲಾಭವಾಗುತ್ತದೆ.