ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಕನಸು ನನಸು ಮಾಡಿ: ಶಾಸಕ ರಘುಮೂರ್ತಿ
Jan 29 2024, 01:36 AM ISTತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಗ್ರಾಮೀಣ ಭಾಗದಲ್ಲಿ ವಸತಿ ಶಾಲೆ ಆರಂಭಿಸುವ ಮೂಲಕ ಕಳೆದ ಹತ್ತಾರು ವರ್ಷಗಳಿಂದ ಸಾವಿರಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಿ, ಅವರ ಶೈಕ್ಷಣಿಕ ಪ್ರಗತಿಗೆ ಕಾರಣವಾದ ವೇದಾ ವಿದ್ಯಾಸಂಸ್ಥೆ ತನ್ನ ವೇದೋತ್ಸವ ಕಾರ್ಯಕ್ರಮದ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇಯಾದ ವಿಶೇಷ ಸ್ಥಾನ ಪಡೆದಿದೆ.