ಯಾತ್ರಿ ನಿವಾಸ ಉತ್ತಮ ರೀತಿಯಲ್ಲಿ ಸದುಪಯೋಗ ಆಗಬೇಕು: ಶಾಸಕ ತಮ್ಮಯ್ಯ
Mar 10 2025, 12:19 AM ISTಚಿಕ್ಕಮಗಳೂರು, ಹಿರೇಮಗಳೂರಿನ ಶ್ರೀ ಕೋದಂಡ ರಾಮಚಂದ್ರಸ್ವಾಮಿ ದೇವಸ್ಥಾನ ಸಮೀಪ ಪ್ರವಾಸೋದ್ಯಮ ಇಲಾಖೆ ಅನುದಾನದಲ್ಲಿ ನೂತನವಾಗಿ ನಿರ್ಮಿಸಿರುವ ಪಂಚವಟಿ ಯಾತ್ರಿ ನಿವಾಸ ಕಟ್ಟಡವನ್ನು ಭಾನುವಾರ ಧಾರ್ಮಿಕ ಪೂಜಾ ಕೈಂಕರ್ಯಗಳ ನಡುವೆ ಗ್ರಾಮಸ್ಥರ ಸಮ್ಮುಖದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಲೋಕಾರ್ಪಣೆಗೊಳಿಸಿದರು.