ಶಾಸಕ ಚೆನ್ನಾರಡ್ಡಿ ಪಾಟೀಲ್ ವಿರುದ್ಧ ಕ್ರಮಕ್ಕೆ ಒತ್ತಾಯ
Aug 06 2024, 12:31 AM ISTಸುರಪುರ: ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹಾಗೂ ಪುತ್ರ ಪಂಪನಗೌಡ ವಿರುದ್ಧ ಕಾನೂನು ಕ್ರಮ ಕೈಗೊಂಡು ಮೃತ ಪಿಎಸ್‌ಐ ಪರಶುರಾಮ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ತಹಸೀಲ್ದಾರ್ ಮುಖಾಂತರ ಗೃಹಸಚಿವರಿಗೆ ಮನವಿ ಸಲ್ಲಿಸಿದರು.