3 ದಶಕದಿಂದ ಕ್ಷೇತ್ರದ ಸಮಸ್ಯೆ ಸಂಸತ್ತಿನಲ್ಲಿ ಪ್ರಸ್ತಾಪವಾಗಿಲ್ಲ: ಹಿರಿಯ ಶಾಸಕ ಆರ್.ವಿ. ದೇಶಪಾಂಡೆ
Apr 28 2024, 01:16 AM ISTಕೆನರಾ ಕ್ಷೇತ್ರದ ಮತದಾರರು ಕಳೆದ ಆರು ಬಾರಿ ಬಿಜೆಪಿ ಅಭ್ಯರ್ಥಿಯನ್ನೇ ಲೋಕಸಭಾ ಸದಸ್ಯರನ್ನಾಗಿ ಆರಿಸಿ ಕಳಿಸಿದ್ದಾರೆ. ಆದರೆ, ಕ್ಷೇತ್ರದ ಸಮಸ್ಯೆಗಳು ಬಗೆಹರಿಯದೇ ಸಮಸ್ಯೆಗಳಾಗಿಯೇ ಮುಂದುವರೆದಿದ್ದು, ಭಾರತ ಸರ್ಕಾರದಿಂದ ಈ ವರೆಗೂ ಯಾವುದೇ ಕ್ರಮವಾಗಲಿಲ್ಲ ಎಂದು ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.