• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ, ಧರ್ಮ, ದೇವರ ಮೇಲೆ ಕಾಂಗ್ರೆಸ್ ರಾಜಕೀಯ ಮಾಡುತ್ತಿಲ್ಲ-ಶಾಸಕ ಮಾನೆ

Apr 23 2024, 12:56 AM IST
ಕಾಂಗ್ರೆಸ್‌ ಯಾವತ್ತು ಜಾತಿ ಧರ್ಮ ದೇವರುಗಳ ಮೇಲೆ ರಾಜಕೀಯ ಮಾಡುತ್ತಿಲ್ಲ, ಬಡವರ, ದೀನ ದಲಿತರ ಪರ ಕಾರ್ಯಕ್ರಮಗಳನ್ನು ನೀಡಿ ಅದನ್ನು ಅನುಷ್ಠಾನಗೊಳಿಸಿ ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳುತ್ತಿದ್ದೇವೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ನೀತಿ: ಶಾಸಕ ಡಾ.ಶಿವರಾಜ ಪಾಟೀಲ

Apr 23 2024, 12:55 AM IST
ರಾಯಚೂರಿನ ಡಾ. ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಮುಖಂಡರು, ಕಾರ್ಯಕರ್ತರು ಘಟನೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನದಿ ಸ್ವಚ್ಛತೆಗಾಗಿ ಶಾಸಕ ಮಂಜುಗೆ ಮನವಿ

Apr 23 2024, 12:55 AM IST
ನದಿಯಲ್ಲಿ ರಾಶಿ ರಾಶಿ ಬಟ್ಟೆಗಳನ್ನು ಹಾಕಿರುವುದರ ಜೊತೆಗೆ ನದಿಯಲ್ಲಿ ಮಲ -ಮೂತ್ರ ವಿಸರ್ಜನೆ ಮಾಡುವುದರಿಂದ ವಾಸನೆಗೆ ನದಿಗೆ ಬರುವ ಭಕ್ತರು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಜೊತೆಗೆ ವರ್ಷವಿಡೀ ಬೇರೆ ಬೇರೆ ಗ್ರಾಮಗಳಿಂದ ದೇವರನ್ನು ಲಾರಿ, ಟ್ರ್ಯಾಕ್ಟರ್, ಆಟೋಗಳಲ್ಲಿ ತಂದು ಪೂಜೆ ನಂತರ ನದಿಯಲ್ಲಿ ಬಾಳೆಕಂದು, ಮಾವಿನಸೊಪ್ಪು, ಊಟದ ತಟ್ಟೆಗಳು ಮುಂತಾದ ತ್ಯಾಜ್ಯಗಳನ್ನು ನದಿಯಲ್ಲಿ ಬೀಸಾಡುತ್ತಾರೆ.

ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಪಕ್ಷ ಕಾಂಗ್ರೆಸ್-ಶಾಸಕ ಮಾನೆ

Apr 23 2024, 12:51 AM IST
ವಿಶ್ವಗುರು ಬಸವಣ್ಣನವರ ಪರಿಕಲ್ಪನೆಯಂತೆ ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಆಡಳಿತದಲ್ಲಿ ಇದ್ದಾಗಲೆಲ್ಲ ಸಾಮಾಜಿಕ ನ್ಯಾಯ ದೊರಕಿಸಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಶ್ರೀ ವೀರಭದ್ರ ರಥೋತ್ಸವ: ಕೆಂಡೋತ್ಸವದಲ್ಲಿ ಪಾಲ್ಗೊಂಡ ಶಾಸಕ, ಮಕ್ಕಳು

Apr 23 2024, 12:49 AM IST
ದಾವಣಗೆರೆ ನಗರದ ಹಳೇ ಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಅಂಗವಾಗಿ ನಗರದಲ್ಲಿ ಕೆಂಡ ತುಳಿದು ಭಕ್ತಿ ಸಮರ್ಪಿಸುವ ಕಾರ್ಯ ಸೋಮವಾರ ನಡೆಯಿತು. ಪ್ರತಿ ಸಲದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕೆಂಡ ತುಳಿದರೆ, ಈ ಸಲ ಮಕ್ಕಳಾದ ಸಮರ್ಥ, ಶ್ರೇಷ್ಠ ಸಹ ಸಾಥ್ ನೀಡಿದರು.

ಮೋದಿ ಕೂಡ ಬಿಜೆಪಿ ಹೆಸರು ಹೇಳಲ್ಲ, ಮೋದಿ ಕೀ ಗ್ಯಾರಂಟಿ ಅಂತಾರೆ: ಶಾಸಕ ಆರ್.ವಿ. ದೇಶಪಾಂಡೆ

Apr 23 2024, 12:46 AM IST
ಸಂಸತ್ ಚುನಾವಣೆಯಲ್ಲಿ ಜಿಲ್ಲೆಯಿಂದ ಮೊದಲು ಮಾರ್ಗರೇಟ್ ಆಳ್ವ ಅವರಿಗೆ ಕಾಂಗ್ರೆಸ್ ಅವಕಾಶ ನೀಡಿತ್ತು. ಉತ್ತಮ ಕೆಲಸ ಮಾಡಿದ್ದರು. ಎರಡನೇ ಬಾರಿಗೆ ಡಾ. ಅಂಜಲಿ ಅವರಿಗೆ ಅವಕಾಶ ನೀಡಿದ್ದೇವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ: ಶಾಸಕ ಮುನಿರತ್ನ ವಾಗ್ದಾಳಿ

Apr 22 2024, 06:52 AM IST

ಕಾಂಗ್ರೆಸ್ ನವರ ಕುಮ್ಮಕ್ಕುನಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆ‌ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕ ಮುನಿರತ್ನ ವಾಗ್ದಾಳಿ ನಡೆಸಿದರು.

ಮೋದಿ ಆಡಳಿತದಲ್ಲಿ ನಿರುದ್ಯೋಗ ಹೆಚ್ಚಳ: ಶಾಸಕ ಆರ್‌.ವಿ. ದೇಶಪಾಂಡೆ

Apr 22 2024, 02:23 AM IST
ಉತ್ತರ ಕನ್ನಡ ಕ್ಷೇತ್ರಕ್ಕೆ ಕಾಂಗ್ರೆಸ್ ಎರಡನೇ ಬಾರಿಗೆ ಮಹಿಳೆಯರಿಗೆ ಟಿಕೆಟ್ ನೀಡಿದೆ. ಮೊದಲ ಬಾರಿಗೆ ಆಳ್ವ ಈಗ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಕೊಟ್ಟಿದೆ.

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ: ಶಾಸಕ ಕೃಷ್ಣ ನಾಯ್ಕ

Apr 22 2024, 02:20 AM IST
ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರು, ಕೊಲೆ ಪ್ರಕರಣವನ್ನು ಖಂಡಿಸಿ ಕೂಡಲೇ ನೇಹಾ ಹಿರೇಮಠ ಇವರ ಇವರ ಸಾವಿಗೆ ನ್ಯಾಯ ದೊರಕಿಸಿಕೊಳ್ಳಲು ಅಪರಾಧಿಗೆ ಉಗ್ರ ಶಿಕ್ಷೆ ಆಗಬೇಕು

ಬಡ ಜನರ ಬದುಕಿನ ಬಗ್ಗೆ ಚಿಂತಿಸುವ ಪಕ್ಷ ಕಾಂಗ್ರೆಸ್: ಶಾಸಕ ಎಚ್‌.ಡಿ. ತಮ್ಮಯ್ಯ

Apr 22 2024, 02:07 AM IST
ಚಿಕ್ಕಮಗಳೂರು ತಾಲೂಕಿನ ಇಂದಾವರ, ದಾಸರಹಳ್ಳಿ, ಮಲ್ಲೇನಹಳ್ಳಿ, ತೋಗರಿಹಂಕಲ್, ಅಲ್ಲಂಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.
  • < previous
  • 1
  • ...
  • 349
  • 350
  • 351
  • 352
  • 353
  • 354
  • 355
  • 356
  • 357
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved