ಮತ ಕೇಳಲು ಕಾಂಗ್ರೆಸ್‌ಗೆ ನೈತಿಕತೆಯಿಲ್ಲ: ಶಾಸಕ ಸಿ.ಎನ್.ಬಾಲಕೃಷ್ಣ
Apr 22 2024, 02:03 AM ISTಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಕೇಳಲು ಕಾಂಗ್ರೆಸ್ ನಾಯಕರಿಗೆ ಯಾವುದೇ ನೈತಿಕತೆ ಇಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆ ಹಾಗೂ ತಾಲೂಕಿನ ಅಭಿವೃದ್ಧಿಗೆ 1 ರುಪಾಯಿ ಅನುದಾನವನ್ನು ಕೂಡ ಇದುವರೆಗೂ ನೀಡಿಲ್ಲ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ನುಗ್ಗೇಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಿ ಎನ್ ಕೊಪ್ಪಲು, ಹೂವಿನಹಳ್ಳಿ, ವಿರೂಪಾಕ್ಷಪುರ ಗ್ರಾಮಗಳಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದರು.