ಶಾಸಕ ಹರೀಶ್ ನೀತಿಪಾಠದ ಅಗತ್ಯ ನನಗಿಲ್ಲ: ಎಂ.ಪಿ.ರೇಣುಕಾಚಾರ್ಯ
Jan 24 2024, 02:05 AM ISTಭದ್ರಾ ಅಣೆಕಟ್ಟೆಗೆ ಬಾಗಿನ ಬಿಡಲು ಹೋದಾಗ ನಾನು ಸಂಸದ ಸಿದ್ದೇಶ್ವರರ ಗೆಲ್ಲಿಸಬೇಕೆಂದು ಹೇಳಿದ್ದೆ. ಆಗ ಜಗಳೂರಿನ ಎಸ್.ವಿ.ರಾಮಚಂದ್ರಪ್ಪ, ಚನ್ನಗಿರಿ ಮಾಡಾಳು ವಿರೂಪಾಕ್ಷಪ್ಪ ಧ್ವನಿಗೂಡಿಸಿದ್ದರು. ಎರಡನೇ ಬಾರಿ ಚಿತ್ರದುರ್ಗ ಜಿಲ್ಲೆ ಜೋಗಿಮಟ್ಟಿಯಲ್ಲಿ ನಾವು ಸಭೆ ಮಾಡಿ, ಸಿದ್ದೇಶ್ವರ್ರಿಗೆ ಸ್ಪರ್ಧಿಸುವಂತೆ ಹೇಳಿದ್ದೆವು.